ಡಿಕೆಶಿಗೆ ಶಾಸಕರ ಬೆಂಬಲವಿದೆ, ಈ ಅವಧಿಯಲ್ಲೇ ಮುಖ್ಯಮಂತ್ರಿ ಆಗಲಿ: ಶಾಸಕ ಹುಸೇನ್
CM Post for D.KShivakumar: ‘ನಮ್ಮ ನಾಯಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಅವಧಿಯಲ್ಲೇ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಬೇಕು. ಅದಕ್ಕೆ ಪಕ್ಷದಲ್ಲಿರುವ ಶಾಸಕರ ಬೆಂಬಲವೂ ಇದೆ. ಈ ಕುರಿತು, ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಷ್ಟೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.Last Updated 1 ಜುಲೈ 2025, 10:23 IST