ಬೆಂಗಳೂರು ರಸ್ತೆಗಳಿಗೆ ಡಾಂಬರ್ ಹಾಕಲು ₹5,000 ಕೋಟಿ ಎಲ್ಲಿದೆ: ಅಶೋಕ ಪ್ರಶ್ನೆ
Opposition Question: ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ರಸ್ತೆಗಳಿಗೆ ಡಾಂಬರ್ ಹಾಕಲು ಸೂಚಿಸಿರುವುದಕ್ಕೆ ₹5 ಸಾವಿರ ಕೋಟಿ ಬೇಕಾಗುತ್ತದೆ. ಆ ಹಣ ಎಲ್ಲಿಂದ ತರುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ.Last Updated 27 ಅಕ್ಟೋಬರ್ 2025, 15:39 IST