ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

CM Yediyurappa

ADVERTISEMENT

ಏರ್ ಆಂಬುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಚಾಲನೆ

ಐಕ್ಯಾಟ್ ಸಂಸ್ಥೆಯು ಖ್ಯಾತಿ ಕ್ಲೈಮೇಟ್ ಸಂಸ್ಥೆ ಸಹಯೋಗದಲ್ಲಿ ಆರಂಭಿಸಿರುವ ‘ಇಂಟೆಗ್ರೇಟೆಡ್ ಏರ್ ಆಂಬುಲೆನ್ಸ್’ ತುರ್ತು ವೈದ್ಯಕೀಯ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಕ್ಕೂರು ಏರೋಡ್ರೋಂನಲ್ಲಿ ಮಂಗಳವಾರ ಚಾಲನೆ ನೀಡಿದರು.
Last Updated 8 ಸೆಪ್ಟೆಂಬರ್ 2020, 18:12 IST
ಏರ್ ಆಂಬುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಚಾಲನೆ

ಕೋವಿಡ್ ಕೇರ್ ನಿರ್ವಹಣೆ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಾವೇರಿ ನಿವಾಸದಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತು ತುರ್ತು ಸಭೆ ನಡೆಸಿದರು. ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಸುಧಾಕರ್, ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು
Last Updated 8 ಜುಲೈ 2020, 7:11 IST
ಕೋವಿಡ್ ಕೇರ್ ನಿರ್ವಹಣೆ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ

ಬಿಎಸ್‌ವೈಗೆ ಕಪ್ಪು ಬಾವುಟ ಪ್ರದರ್ಶನ: ಐವರ ಬಂಧನ

ಪಳಯಾಂಗಡಿ ಸಮೀಪ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಲು ಯತ್ನಿಸಿ ಕಪ್ಪು ಬಾವುಟ ಪ್ರದರ್ಶಿಸಿದ ಆರೋಪದ ಮೇಲೆ ಸಿಪಿಐ ಹಾಗೂ ಯುವ ಕಾಂಗ್ರೆಸ್‌ನ ಐವರು ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
Last Updated 25 ಡಿಸೆಂಬರ್ 2019, 22:23 IST
ಬಿಎಸ್‌ವೈಗೆ ಕಪ್ಪು ಬಾವುಟ ಪ್ರದರ್ಶನ: ಐವರ ಬಂಧನ

ಮಂಗಳೂರು ಗಲಭೆ ಪ್ರಕರಣ: ಪರಿಹಾರದಲ್ಲೂ ರಾಜಕೀಯ

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಾಹ್ಯ ಒತ್ತಡಕ್ಕೆ ಮಣಿದ ಆರೋಪ
Last Updated 25 ಡಿಸೆಂಬರ್ 2019, 21:24 IST
ಮಂಗಳೂರು ಗಲಭೆ ಪ್ರಕರಣ: ಪರಿಹಾರದಲ್ಲೂ ರಾಜಕೀಯ

ಸಂಕ್ರಾಂತಿ ಬಳಿಕ ಯಡಿಯೂರಪ್ಪ ಸಂಪುಟ ವಿಸ್ತರಣೆ

ಸಚಿವ ಸಂಪುಟ ವಿಸ್ತರಣೆ ಸಂಕ್ರಾಂತಿಯ ಬಳಿಕವೇ ನಡೆಯುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೂತನ ಶಾಸಕರಿಗೆ ತಿಳಿಸಿದ್ದಾರೆ.
Last Updated 23 ಡಿಸೆಂಬರ್ 2019, 2:24 IST
ಸಂಕ್ರಾಂತಿ ಬಳಿಕ ಯಡಿಯೂರಪ್ಪ ಸಂಪುಟ ವಿಸ್ತರಣೆ

ಮಂಗಳೂರು: ಕರ್ಫ್ಯೂ ಸಡಿಲಿಕೆಗೆ ಸಿ.ಎಂ ಆದೇಶ

ಪರಿಸ್ಥಿತಿ ಅವಲೋಕಿಸಿದ ಬಿ.ಎಸ್‌. ಯಡಿಯೂರಪ್ಪ l ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ
Last Updated 22 ಡಿಸೆಂಬರ್ 2019, 1:43 IST
ಮಂಗಳೂರು: ಕರ್ಫ್ಯೂ ಸಡಿಲಿಕೆಗೆ ಸಿ.ಎಂ ಆದೇಶ

‘ಕನಕದಾಸರು ಯಾವುದೇ ಜಾತಿಗೆ ಸೀಮಿತವಲ್ಲ’

ನಟರಾಜ ಬೂದಾಳು, ಬಿ.ಎನ್. ಮೂರ್ತಿಗೆ ‘ಕನಕ ಶ್ರೀ’ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ
Last Updated 16 ನವೆಂಬರ್ 2019, 5:01 IST
‘ಕನಕದಾಸರು ಯಾವುದೇ ಜಾತಿಗೆ ಸೀಮಿತವಲ್ಲ’
ADVERTISEMENT
ADVERTISEMENT
ADVERTISEMENT
ADVERTISEMENT