ಕುಂಭಮೇಳ, ಯೋಗಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಎಸ್‌ಪಿ ನಾಯಕ ಬೇಗ್ ವಿರುದ್ಧ ಪ್ರಕರಣ
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಸುಲ್ತಾನ್ ಬೇಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. Last Updated 5 ಫೆಬ್ರುವರಿ 2025, 13:10 IST