ಮೈಸೂರು |ಸಿದ್ದರಾಮಯ್ಯ ವಿರುದ್ಧ ಅಶ್ವತ್ಥನಾರಾಯಣ ಹೇಳಿಕೆ ಪ್ರಕರಣ: ಮಂಡ್ಯಕ್ಕೆ ವರ್ಗಾವಣೆ
ಟಿಪ್ಪುವನ್ನು ಉರಿಗೌಡ ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು’ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ನೀಡಿದ್ದ ಹೇಳಿಕೆ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ ನೀಡಿದ್ದ ದೂರಿನನ್ವಯ ದೇವರಾಜ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣವನ್ನು ಗುರುವಾರ ಮಂಡ್ಯ ಠಾಣಾ ವ್ಯಾಪ್ತಿಗೆ ವರ್ಗಾಯಿಸಲಾಗಿದೆ.Last Updated 26 ಮೇ 2023, 7:38 IST