ಸಹಕಾರಿ ಸಂಸ್ಥೆಗಳಲ್ಲಿ ಬಹುಕೋಟಿ ಹಗರಣ: ವರ್ಷವಾದರೂ ಆರಂಭವಾಗದ ಸಿಬಿಐ ತನಿಖೆ
ಬೆಂಗಳೂರಿನ ಮೂರು ಸಹಕಾರಿ ಸಂಸ್ಥೆಗಳಲ್ಲಿ ನಡೆದಿದ್ದ ಬಹುಕೋಟಿ ರೂಪಾಯಿ ಮೊತ್ತದ ಹಗರಣಗಳ ತನಿಖೆಯನ್ನು ರಾಜ್ಯ ಸರ್ಕಾರವು ಸಿಬಿಐಗೆ ವಹಿಸಿ, ಒಂದು ವರ್ಷ ಎರಡು ತಿಂಗಳು ಕಳೆದಿದೆ. ಇನ್ನೂ ತನಿಖೆಯೇ ಆರಂಭವಾಗಿಲ್ಲ.Last Updated 23 ಫೆಬ್ರುವರಿ 2025, 23:12 IST