ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

Coal

ADVERTISEMENT

ಕಲ್ಲಿದ್ದಲು ಆಮದು ಶೇ 13.2ರಷ್ಟು ಹೆಚ್ಚಳ

ಏಪ್ರಿಲ್‌ ತಿಂಗಳಲ್ಲಿ 2.61 ಕೋಟಿ ಟನ್‌ ಕಲ್ಲಿದ್ದಲು ದೇಶಕ್ಕೆ ಆಮದಾಗಿದೆ ಎಂದು ಇ–ವಾಣಿಜ್ಯ ಸಂಸ್ಥೆ ಎಂ-ಜಂಕ್ಷನ್‌ ಸರ್ವಿಸಸ್‌ ಲಿಮಿಟೆಡ್‌ ತಿಳಿಸಿದೆ.
Last Updated 17 ಜೂನ್ 2024, 13:49 IST
ಕಲ್ಲಿದ್ದಲು ಆಮದು ಶೇ 13.2ರಷ್ಟು ಹೆಚ್ಚಳ

ಅದಾನಿ ಕಲ್ಲಿದ್ದಲು ಆಮದು ಪ್ರಕರಣ: ಶೀಘ್ರ ಇತ್ಯರ್ಥಕ್ಕೆ 21 ಸಂಘಟನೆಗಳಿಂದ ಪತ್ರ

ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಜಸ್ಟಿಸ್, ಬ್ಯಾಂಕ್‌ಟ್ರ್ಯಾಕ್, ಬಾಬ್ ಬ್ರೌನ್ ಫೌಂಡೇಷನ್, ಕಲ್ಚರ್ ಅನ್‌ಸ್ಟ್ರೇನ್ಡ್‌, ಎಕೊ ಸೇರಿದಂತೆ ಒಟ್ಟು 21 ಸಂಘಟನೆಗಳು ಈ ಪತ್ರ ರವಾನಿಸಿವೆ.
Last Updated 24 ಮೇ 2024, 14:14 IST
ಅದಾನಿ ಕಲ್ಲಿದ್ದಲು ಆಮದು ಪ್ರಕರಣ: ಶೀಘ್ರ ಇತ್ಯರ್ಥಕ್ಕೆ 21 ಸಂಘಟನೆಗಳಿಂದ ಪತ್ರ

ಉತ್ಕೃಷ್ಟ ಎಂದು ಕಳಪೆ ಕಲ್ಲಿದ್ದಲು ಪೂರೈಕೆ: ಅದಾನಿ ಸಮೂಹದ ವಿರುದ್ಧ ಆರೋಪ

ತಮಿಳುನಾಡು ಸರ್ಕಾರದ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಸಂಸ್ಥೆಗೆ ಅದಾನಿ ಸಮೂಹವು ಕಳಪೆ ದರ್ಜೆಯ ಕಲ್ಲಿದ್ದಲು ಪೂರೈಕೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಅದಾನಿ ಸಮೂಹವು ಮತ್ತೊಮ್ಮೆ ವಿವಾದಕ್ಕೀಡಾಗಿದೆ
Last Updated 23 ಮೇ 2024, 16:30 IST
ಉತ್ಕೃಷ್ಟ ಎಂದು ಕಳಪೆ ಕಲ್ಲಿದ್ದಲು ಪೂರೈಕೆ: ಅದಾನಿ ಸಮೂಹದ ವಿರುದ್ಧ ಆರೋಪ

ಕಲ್ಲಿದ್ದಲು ಆಮದು ಶೇ 8ರಷ್ಟು ಹೆಚ್ಚಳ

2023–24ನೇ ಹಣಕಾಸು ವರ್ಷದಲ್ಲಿ ಭಾರತವು 26.82 ಕೋಟಿ ಟನ್‌ನಷ್ಟು ಕಲ್ಲಿದ್ದಲನ್ನು ಆಮದು ಮಾಡಿಕೊಂಡಿದೆ.
Last Updated 12 ಮೇ 2024, 15:10 IST
ಕಲ್ಲಿದ್ದಲು ಆಮದು ಶೇ 8ರಷ್ಟು ಹೆಚ್ಚಳ

G7 ರಾಷ್ಟ್ರಗಳ ಸಭೆ: ಕಲ್ಲಿದ್ದಲಿನಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲು ಚರ್ಚೆ

2035ರ ವೇಳೆಗೆ ಕಲ್ಲಿದ್ದಲು ಆಧಾರಿತ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸುವ ಬಗ್ಗೆ ಜಿ7 ಸದಸ್ಯ ರಾಷ್ಟ್ರಗಳ ಇಂಧನ ಸಚಿವರು ಇಟಲಿಯಲ್ಲಿ ನಡೆಸಿದ ಸಭೆಯಲ್ಲಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
Last Updated 29 ಏಪ್ರಿಲ್ 2024, 14:29 IST
G7 ರಾಷ್ಟ್ರಗಳ ಸಭೆ: ಕಲ್ಲಿದ್ದಲಿನಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲು ಚರ್ಚೆ

ವಾಣಿಜ್ಯ ಕಲ್ಲಿದ್ದಲು ಉತ್ಪಾದನೆ ಶೇ 27ರಷ್ಟು ಏರಿಕೆ

2023–24ರ ಹಣಕಾಸು ವರ್ಷದ ಏಪ್ರಿಲ್-ಫೆಬ್ರುವರಿ ಅವಧಿಯಲ್ಲಿ ಗಣಿಗಳಿಂದ 12.68 ಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆ ಆಗಿದೆ. ಇದು ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 27.06ರಷ್ಟು ಏರಿಕೆ.
Last Updated 2 ಮಾರ್ಚ್ 2024, 16:02 IST
ವಾಣಿಜ್ಯ ಕಲ್ಲಿದ್ದಲು ಉತ್ಪಾದನೆ ಶೇ 27ರಷ್ಟು ಏರಿಕೆ

ಜಿಇಎಂ ಪೋರ್ಟಲ್‌: ಖರೀದಿ ₹4 ಲಕ್ಷ ಕೋಟಿ ದಾಟುವ ನಿರೀಕ್ಷೆ

ಇ–ಮಾರುಕಟ್ಟೆ ಪೋರ್ಟಲ್‌ನಲ್ಲಿ ಭಾರತಕ್ಕೆ ಜಗತ್ತಿನಲ್ಲಿ ಮೂರನೇ ಸ್ಥಾನ
Last Updated 12 ಫೆಬ್ರುವರಿ 2024, 15:25 IST
ಜಿಇಎಂ ಪೋರ್ಟಲ್‌: ಖರೀದಿ ₹4 ಲಕ್ಷ ಕೋಟಿ ದಾಟುವ ನಿರೀಕ್ಷೆ
ADVERTISEMENT

ಕಲ್ಲಿದ್ದಲು ಕಳವು ಪ್ರಕರಣ: CISF ನಿವೃತ್ತ ಅಧಿಕಾರಿಗಳ ನಿವಾಸದಲ್ಲಿ ಸಿಬಿಐ ಶೋಧ

ಲ್ಲಿದ್ದಲು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಇಬ್ಬರು ನಿವೃತ್ತ ಅಧಿಕಾರಿಗಳಿಗೆ ಸೇರಿದ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಸಿಬಿಐ ಗುರುವಾರ ಶೋಧ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.
Last Updated 14 ಡಿಸೆಂಬರ್ 2023, 13:44 IST
ಕಲ್ಲಿದ್ದಲು ಕಳವು ಪ್ರಕರಣ: CISF ನಿವೃತ್ತ ಅಧಿಕಾರಿಗಳ ನಿವಾಸದಲ್ಲಿ ಸಿಬಿಐ ಶೋಧ

ವಿದ್ಯುತ್‌ ವಲಯ: 3.5 ಕೋಟಿ ಟನ್‌ ಕಲ್ಲಿದ್ದಲು ಆಮದು

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಅಕ್ಟೋಬರ್‌ ಅವಧಿಯಲ್ಲಿ ದೇಶೀಯ ವಿದ್ಯುತ್‌ ವಲಯವು 3.53 ಕೋಟಿ ಟನ್‌ನಷ್ಟು ಕಲ್ಲಿದ್ದಲನ್ನು ಆಮದು ಮಾಡಿಕೊಂಡಿದೆ.
Last Updated 12 ಡಿಸೆಂಬರ್ 2023, 16:04 IST
ವಿದ್ಯುತ್‌ ವಲಯ: 3.5 ಕೋಟಿ ಟನ್‌ ಕಲ್ಲಿದ್ದಲು ಆಮದು

ಕಲ್ಲಿದ್ದಲು ಆಮದು ಶೇ 4ರಷ್ಟು ಇಳಿಕೆ

ಭಾರತವು ಆಮದು ಮಾಡಿಕೊಳ್ಳುವ ಕಲ್ಲಿದ್ದಲು ಪ್ರಮಾಣವು ಪ್ರಸಕ್ತ ಆರ್ಥಿಕ ಸಾಲಿನ ಏ‍ಪ್ರಿಲ್‌–ಅಕ್ಟೋಬರ್‌ ಅವಧಿಯಲ್ಲಿ ಶೇ 4.2ರಷ್ಟು ಇಳಿಕೆಯಾಗಿ, 14.81 ಕೋಟಿ ಟನ್‌ಗೆ ತಲುಪಿದೆ.
Last Updated 10 ಡಿಸೆಂಬರ್ 2023, 16:01 IST
ಕಲ್ಲಿದ್ದಲು ಆಮದು ಶೇ 4ರಷ್ಟು ಇಳಿಕೆ
ADVERTISEMENT
ADVERTISEMENT
ADVERTISEMENT