ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ: ನವೀನ್ ಜಿಂದಾಲ್, ಇತರೆ 14 ಮಂದಿಗೆ ಜಾಮೀನು
ಜಾರ್ಖಂಡ್ನ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡರಾದ ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಮತ್ತು ಇತರೆ 14 ಮಂದಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.Last Updated 15 ಅಕ್ಟೋಬರ್ 2018, 16:30 IST