ಸಿಐಎಲ್: ₹5,570 ಕೋಟಿ ಸಿಎಸ್‌ಆರ್ ನಿಧಿ ಬಳಕೆ
ಭಾರತೀಯ ಕಲ್ಲಿದ್ದಲು ನಿಗಮವು (ಸಿಐಎಲ್) ಕಳೆದ ಒಂದು ದಶಕದ ಅವಧಿಯಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್) ₹5,570 ಕೋಟಿ ವೆಚ್ಚ ಮಾಡಿದೆ ಎಂದು ನಿಗಮದ ಅಧ್ಯಕ್ಷ ಪಿ.ಎಂ. ಪ್ರಸಾದ್ ತಿಳಿಸಿದ್ದಾರೆ.Last Updated 15 ಡಿಸೆಂಬರ್ 2024, 13:44 IST