ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

coal mining

ADVERTISEMENT

ಕಲ್ಲಿದ್ದಲು ಉತ್ಪಾದನೆ: ಶೇ 50ರಷ್ಟು ಏರಿಕೆ

ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು (ಎನ್‌ಟಿಪಿಸಿ) ಹಿಂದಿನ ವರ್ಷಕ್ಕೆ ಹೋಲಿಸಿದರೆ 2023–24ರ ಹಣಕಾಸು ವರ್ಷದಲ್ಲಿ ಕಲ್ಲಿದ್ದಲು ಸಾಗಣೆಯಲ್ಲಿ ಶೇ 55ರಷ್ಟು ಮತ್ತು ಉತ್ಪಾದನೆಯಲ್ಲಿ ಶೇ 50ರಷ್ಟು ಏರಿಕೆ ಕಂಡಿದೆ.
Last Updated 1 ಏಪ್ರಿಲ್ 2024, 14:28 IST
ಕಲ್ಲಿದ್ದಲು ಉತ್ಪಾದನೆ: ಶೇ 50ರಷ್ಟು ಏರಿಕೆ

ಗುವಾಹಟಿ | ಕಲ್ಲಿದ್ದಲು ಗಣಿಯಲ್ಲಿ ದುರಂತ: 6 ಮಂದಿ ಸಾವು

ನಾಗಾಲ್ಯಾಂಡ್‌ನ ವೋಖಾ ಜಿಲ್ಲೆಯಲ್ಲಿ ನಡೆಯುತ್ತಿರುವ ‘ರ‍್ಯಾಟ್–ಹೋಲ್’ ಕಲ್ಲಿದ್ದಲು ಗಣಿಗಾರಿಕೆ (ಕಿರಿದಾದ ಗುಂಡಿಗಳನ್ನು ತೋಡಿ ಮಾಡುವ ಗಣಿಗಾರಿಕೆ) ಘಟಕದಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ನೆರೆಯ ಅಸ್ಸಾಂ ಮೂಲದ ಆರು ಮಂದಿ ಮೃತಪಟ್ಟಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 26 ಜನವರಿ 2024, 15:02 IST
ಗುವಾಹಟಿ | ಕಲ್ಲಿದ್ದಲು ಗಣಿಯಲ್ಲಿ ದುರಂತ: 6 ಮಂದಿ ಸಾವು

ಚೀನಾ | ಕಲ್ಲಿದ್ದಲು ಗಣಿಯಲ್ಲಿ ಅವಘಡ: 10 ಮಂದಿ ಸಾವು

ಕೇಂದ್ರ ಚೀನಾದ ಹೆನನ್‌ ಪ್ರಾಂತ್ಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅವಘಡದಲ್ಲಿ ಹತ್ತು ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶನಿವಾರ ತಿಳಿಸಿದರು.
Last Updated 13 ಜನವರಿ 2024, 13:06 IST
ಚೀನಾ | ಕಲ್ಲಿದ್ದಲು ಗಣಿಯಲ್ಲಿ ಅವಘಡ: 10 ಮಂದಿ ಸಾವು

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 8 ಮಂದಿ ಸಾವು, ಮುಂದುವರಿದ ರಕ್ಷಣಾ ಕಾರ್ಯ

ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್‌ಡಿಂಗ್‌ಶಾನ್‌ ನಗರದ ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಅನಿಲ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.
Last Updated 13 ಜನವರಿ 2024, 5:30 IST
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 8 ಮಂದಿ ಸಾವು, ಮುಂದುವರಿದ ರಕ್ಷಣಾ ಕಾರ್ಯ

41 ಕಾರ್ಮಿಕರ ರಕ್ಷಣೆಯಲ್ಲಿ ಭರವಸೆ ಮೂಡಿಸಿದ ನಿಷೇಧಿತ ಇಲಿ ಬಿಲ ಗಣಿಗಾರಿಕೆ

ಇಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಕಳೆದ 16 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವಲ್ಲಿ 12 ಜನ ಪರಿಣಿತರ ತಂಡ ಅವಿರತ ಶ್ರಮ ಹಾಕಿದೆ. ಇದರ ಪರಿಣಾಮ ಕಾರ್ಮಿಕರನ್ನು ತಲುಪಲು ಕೊರೆಯುತ್ತಿರುವ ಸುರಂಗ ಕೇವಲ 3 ಮೀಟರ್‌ನಷ್ಟು ಮಾತ್ರ ಬಾಕಿ ಇದೆ.
Last Updated 28 ನವೆಂಬರ್ 2023, 10:11 IST
41 ಕಾರ್ಮಿಕರ ರಕ್ಷಣೆಯಲ್ಲಿ ಭರವಸೆ ಮೂಡಿಸಿದ ನಿಷೇಧಿತ ಇಲಿ ಬಿಲ ಗಣಿಗಾರಿಕೆ

ದೇಶದಲ್ಲಿ ಕಲ್ಲಿದ್ದಲು ಆಮದು ಪ್ರಮಾಣ ಸೆಪ್ಟೆಂಬರ್‌ನಲ್ಲಿ ಶೇ 4.3ರಷ್ಟು ಏರಿಕೆ

ದೇಶದಲ್ಲಿ ಕಲ್ಲಿದ್ದಲು ಆಮದು ಪ್ರಮಾಣ ಸೆಪ್ಟೆಂಬರ್‌ನಲ್ಲಿ ಶೇ 4.3ರಷ್ಟು ಏರಿಕೆಯಾಗಿ 2.61 ಕೋಟಿ ಟನ್‌ಗೆ ತಲುಪಿದೆ.
Last Updated 13 ನವೆಂಬರ್ 2023, 14:44 IST
ದೇಶದಲ್ಲಿ ಕಲ್ಲಿದ್ದಲು ಆಮದು ಪ್ರಮಾಣ ಸೆಪ್ಟೆಂಬರ್‌ನಲ್ಲಿ ಶೇ 4.3ರಷ್ಟು ಏರಿಕೆ

ಕಲ್ಲಿದ್ದಲು ತೆರಿಗೆ ಹಗರಣ: ಐಎಎಸ್‌ ಅಧಿಕಾರಿ ಬಂಧಿಸಿದ ಇ.ಡಿ

ಕಲ್ಲಿದ್ದಲು ತೆರಿಗೆ ಹಗರಣ ಕುರಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಐಎಎಸ್‌ ಅಧಿಕಾರಿ ರಾನು ಸಾಹು ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬಂಧಿಸಿದೆ.
Last Updated 23 ಜುಲೈ 2023, 5:05 IST
ಕಲ್ಲಿದ್ದಲು ತೆರಿಗೆ ಹಗರಣ: ಐಎಎಸ್‌ ಅಧಿಕಾರಿ ಬಂಧಿಸಿದ ಇ.ಡಿ
ADVERTISEMENT

ಕಲ್ಲಿದ್ದಲು ಗಣಿ ಹರಾಜು ಪಟ್ಟಿಯಿಂದ ತಮಿಳುನಾಡು ಹೊರಕ್ಕೆ

ಕಲ್ಲಿದ್ದಲು ಗಣಿ ಹರಾಜು ಪಟ್ಟಿಯಿಂದ ತಮಿಳುನಾಡಿನ ಕಾವೇರಿ ನದಿ ಮುಖಜಭೂಮಿಯನ್ನು (ಡೆಲ್ಟಾ ರಿಜನ್‌) ಕೈಬಿಟ್ಟಿರುವುದಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
Last Updated 8 ಏಪ್ರಿಲ್ 2023, 9:36 IST
ಕಲ್ಲಿದ್ದಲು ಗಣಿ ಹರಾಜು ಪಟ್ಟಿಯಿಂದ ತಮಿಳುನಾಡು ಹೊರಕ್ಕೆ

ಛತ್ತೀಸಗಢ: ಕಾಂಗ್ರೆಸ್‌ ನಾಯಕರು, ಪದಾಧಿಕಾರಿಗಳ ಕಚೇರಿಗಳ ಮೇಲೆ ಇ.ಡಿ ದಾಳಿ

ಕಲ್ಲಿದ್ದಲು ತೆರಿಗೆ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಕಾಂಗ್ರೆಸ್‌ ಮುಖಂಡರಿಗೆ ಸೇರಿದ ಸ್ಥಳಗಳು ಒಳಗೊಂಡಂತೆ ಛತ್ತೀಸಗಢದ ವಿವಿಧೆಡೆ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
Last Updated 20 ಫೆಬ್ರುವರಿ 2023, 15:34 IST
ಛತ್ತೀಸಗಢ: ಕಾಂಗ್ರೆಸ್‌ ನಾಯಕರು, ಪದಾಧಿಕಾರಿಗಳ ಕಚೇರಿಗಳ ಮೇಲೆ ಇ.ಡಿ ದಾಳಿ

ಕಲ್ಲಿದ್ದಲು ತೆರಿಗೆ ಹಗರಣ: ಛತ್ತೀಸಗಢ, ಜಾರ್ಖಂಡ್, ಬೆಂಗಳೂರಿನಲ್ಲಿ ಇ.ಡಿ ದಾಳಿ

ಕಲ್ಲಿದ್ದಲು ತೆರಿಗೆ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ, ಛತ್ತೀಸಗಢ, ಜಾರ್ಖಂಡ್ ಮತ್ತು ಕರ್ನಾಟಕದಲ್ಲಿ ಶುಕ್ರವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಜನವರಿ 2023, 5:37 IST
ಕಲ್ಲಿದ್ದಲು ತೆರಿಗೆ ಹಗರಣ: ಛತ್ತೀಸಗಢ, ಜಾರ್ಖಂಡ್, ಬೆಂಗಳೂರಿನಲ್ಲಿ ಇ.ಡಿ ದಾಳಿ
ADVERTISEMENT
ADVERTISEMENT
ADVERTISEMENT