ಉಡುಪಿ | ಕಡಲ್ಕೊರೆತ ತಡೆಗೆ ಮೂರು ಜಿಲ್ಲೆಗಳಿಗೆ ₹ 300 ಕೋಟಿ: ಕೃಷ್ಣ ಬೈರೇಗೌಡ
Krishna Byre Gowda Statement: ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಗೆ ₹ 300 ಕೋಟಿ ವೆಚ್ಚದ ಯೋಜನೆ ತಯಾರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.Last Updated 30 ಜುಲೈ 2025, 10:12 IST