Karnataka Rains | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ; ‘ಯೆಲ್ಲೊ ಅಲರ್ಟ್’ ಘೋಷಣೆ
ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. Last Updated 21 ಆಗಸ್ಟ್ 2024, 15:42 IST