ಮಿಲ್ಲಿಂಗ್ ಕೊಬ್ಬರಿ | ಮತ್ತೆ 7,500 ಟನ್ ಖರೀದಿ: ಕೇಂದ್ರ ಸರ್ಕಾರ ಒಪ್ಪಿಗೆ
ಕರ್ನಾಟಕದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ಮತ್ತೆ 7,500 ಟನ್ ಮಿಲ್ಲಿಂಗ್ ಕೊಬ್ಬರಿ (ಚಿಕ್ಕ ಚಿಕ್ಕ ತುಂಡು) ಖರೀದಿಸಲು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವಾಲಯ ಗುರುವಾರ ಒಪ್ಪಿಗೆ ನೀಡಿದೆ. Last Updated 18 ಜುಲೈ 2024, 14:34 IST