ಲೈಂಗಿಕ ದೌರ್ಜನ್ಯ ಪ್ರಕರಣ: ಅಂಗಿ ಬಿಚ್ಚಿ, ಚಾಟಿಯಲ್ಲಿ ಹೊಡೆದುಕೊಂಡ ಅಣ್ಣಾಮಲೈ
ಕೊಯಮತ್ತೂರಿನ ತಮ್ಮ ನಿವಾಸದ ಮುಂದೆ ಅಣ್ಣಾಮಲೈ, ಅಂಗಿ ಬಿಚ್ಚಿ ಚಾಟಿಯಲ್ಲಿ ಹೊಡೆದುಕೊಳ್ಳುವ ಮೂಲಕ ಪ್ರತಿಭಟಿಸಿದ್ದಾರೆ. ಈ ಸಂದರ್ಭದಲ್ಲಿ ಹತ್ತಿರದಲ್ಲಿದ್ದ ಕಾರ್ಯಕರ್ತರು ಅಣ್ಣಾಮಲೈ ಅವರನ್ನು ತಡೆದಿದ್ದಾರೆ. Last Updated 27 ಡಿಸೆಂಬರ್ 2024, 10:52 IST