ಕೊಯಮತ್ತೂರಿನ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಎಸ್. ಎ ಬಾಷಾ ಸಾವು
ಕೊಯಮತ್ತೂರಿನಲ್ಲಿ ನಡೆದ 1998ರ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಎಸ್. ಎ ಬಾಷಾ ವಯೋ ಸಹಜ ಖಾಯಿಲೆಯಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 17 ಡಿಸೆಂಬರ್ 2024, 7:17 IST