ತೆಲಂಗಾಣ | ಶ್ರೀಶೈಲಂ ಕಾಲುವೆಯ ಸುರಂಗ ಕುಸಿತ ಪ್ರಕರಣ: ತಿಂಗಳ ನಂತರ ಮೃತದೇಹ ಪತ್ತೆ
Breaking News: ಫೆ. 22ರಂದು ನಡೆದಿದ್ದ ಶ್ರೀಶೈಲಂ ಎಡದಂಡೆ ಕಾಲುವೆ ಸುರಂಗ ಕುಸಿತ ಪ್ರಕರಣದಲ್ಲಿ ಮತ್ತೊಬ್ಬ ಕಾರ್ಮಿಕನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಇದರಿಂದಾಗಿ ಮೃತರ ಸಂಖ್ಯೆ ಎರಡಕ್ಕೆ ಏರಿದೆ.Last Updated 25 ಮಾರ್ಚ್ 2025, 9:49 IST