ಸಾಮೂಹಿಕ ವಿವಾಹಕ್ಕೆ ಮುಹೂರ್ತ ಸಿದ್ಧ: ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧ
ಮುಜರಾಯಿ ಇಲಾಖೆಯ ವತಿಯಿಂದ ಈಗಾಗಲೇ ಪ್ರಸ್ತಾಪಿಸಲಾಗಿರುವ ಸಾಮೂಹಿಕ ವಿವಾಹದ ಮುಹೂರ್ತ ನಿಗದಿಯಾಗಿದ್ದು, ಮುಂಬರುವ ಏಪ್ರಿಲ್ 26 ಮತ್ತು ಮೇ 24ರಂದು ರಾಜ್ಯದ 90 ರಿಂದ 100 ಎ ದರ್ಜೆ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ.Last Updated 31 ಅಕ್ಟೋಬರ್ 2019, 7:51 IST