ಚಿತ್ರದುರ್ಗ | ಕಾಲೇಜು ಪ್ರವೇಶಕ್ಕೆ ಕೋವಿಡ್ ಅಡ್ಡಿ, ವಿದ್ಯಾರ್ಥಿಗಳ ನಿರಾಸಕ್ತಿ
ಪದವಿ ಪೂರ್ವ ಕಾಲೇಜು ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪದವಿ ಕಾಲೇಜು ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಅರ್ಜಿ ಪಡೆಯಲು ವಿದ್ಯಾರ್ಥಿಗಳು ಕಾಲೇಜು ಬಳಿ ಸುಳಿಯುತ್ತಿಲ್ಲ. ಕೊರೊನಾ ಸೋಂಕಿನ ಆತಂಕದ ನಡುವೆ ಪ್ರವೇಶಾತಿ ಪಡೆಯುವುದು ಸವಾಲಾಗಿ ಪರಿಣಮಿಸಿದೆ.Last Updated 24 ಜುಲೈ 2020, 3:14 IST