ಜೇವರ್ಗಿ: ಮೇ 26ರಂದು ಸಾಧಕರಿಗೆ ಸನ್ಮಾನ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ
ಶ್ರೀ ಮಹಾಲಕ್ಷ್ಮಿ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಮೇ 26ರಂದು ಸಾಧಕರಿಗೆ ಸನ್ಮಾನ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಧರ್ಮಣ್ಣ ಬಡಿಗೇರ ತಿಳಿಸಿದ್ದಾರೆ.Last Updated 25 ಮೇ 2025, 12:41 IST