ಖಾಸಗಿ, ಅನುದಾನಿತ ಶಾಲಾ–ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಡೆಗೆ ಆಗ್ರಹ
‘ಖಾಸಗಿ ಹಾಗೂ ಅನುದಾನಿತ ಶಾಲಾ–ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ಮಿತಿ ಮೀರಿದ್ದು, ಅದಕ್ಕೆ ಕಡಿವಾಣ ಹಾಕಬೇಕು’ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿ.ವೈ.ಎಫ್.ಐ.) ಆಗ್ರಹಿಸಿದೆ.Last Updated 21 ಮೇ 2019, 9:01 IST