ಶನಿವಾರ, 23 ಆಗಸ್ಟ್ 2025
×
ADVERTISEMENT

college student

ADVERTISEMENT

ತುಮಕೂರು |ಉಪನ್ಯಾಸಕರ ನೇಮಕಕ್ಕೆ ಆಗ್ರಹ

College Education Crisis: ತುಮಕೂರು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.
Last Updated 23 ಆಗಸ್ಟ್ 2025, 6:20 IST
ತುಮಕೂರು |ಉಪನ್ಯಾಸಕರ ನೇಮಕಕ್ಕೆ ಆಗ್ರಹ

ಚೆನ್ನೈ | ಮಾನಸಿಕ ಅಸ್ವಸ್ಥ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ

ಮಾನಸಿಕ ಅಸ್ವಸ್ಥೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2024, 1:55 IST
ಚೆನ್ನೈ | ಮಾನಸಿಕ ಅಸ್ವಸ್ಥ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ

ಮಂಗಳೂರು: ಪರೀಕ್ಷೆಯಲ್ಲಿ ಕಡಿಮೆ‌ ಅಂಕ ಬಂದ ಕಾರಣ ಊರು ತೊರೆದ ವಿದ್ಯಾರ್ಥಿನಿಯರು

ಮಂಗಳೂರುನಗರದ ಪದವಿ ಪೂರ್ವ ಕಾಲೇಜೊಂದರ‌ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗುವುದಕ್ಕೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದೇ ಕಾರಣ ಎಂದು ಗೊತ್ತಾಗಿದೆ.
Last Updated 24 ಸೆಪ್ಟೆಂಬರ್ 2022, 7:47 IST
ಮಂಗಳೂರು: ಪರೀಕ್ಷೆಯಲ್ಲಿ ಕಡಿಮೆ‌ ಅಂಕ ಬಂದ ಕಾರಣ ಊರು ತೊರೆದ ವಿದ್ಯಾರ್ಥಿನಿಯರು

ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ: ಶಾಲೆ, ಕಾಲೇಜು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಸಂಗೊಳ್ಳಿ ಗ್ರಾಮದ ಬಸ್ ತಂಗುದಾಣದಲ್ಲಿ ಬಸ್ ತಡೆದು ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಬಸ್ ಸಿಗದೆ ಶಾಲೆ, ಕಾಲೇಜು ಹೋಗಲು ಅನನುಕೂಲವಾಗಿದೆ. ಸರಿಯಾಗಿ ಬಸ್ ಬಿಡುವಂತೆ ಘಟಕ ವ್ಯವಸ್ಥಾಪಕರಿಗೆ ಸಾಕಷ್ಟು ಸಲ ಮನವಿ ಮಾಡಲಾಗಿದೆ. ಆದರೆ ಘಟಕ ವ್ಯವಸ್ಥಾಪಕರು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಬಸ್ ತಡೆ ಅನಿವಾರ್ಯ ಎಂದು ವಿದ್ಯಾರ್ಥಿಗಳು ತಿಳಿಸಿದರು.
Last Updated 10 ಸೆಪ್ಟೆಂಬರ್ 2022, 10:24 IST
ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ: ಶಾಲೆ, ಕಾಲೇಜು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ವಿಡಿಯೊ: ಅಂಗವಿಕಲ ಮುಸ್ಲಿಂ ಸಹಪಾಠಿಗೆ ನೆರವಾದ ಹಿಂದೂ ಸ್ನೇಹಿತೆಯರು, ಮೆಚ್ಚುಗೆ

ಅಂಗವಿಕಲಮುಸ್ಲಿಂ ವಿದ್ಯಾರ್ಥಿಯೊಬ್ಬರಿಗೆ ಆತನ ಸ್ನೇಹಿತೆಯರು ಸಹಾಯ ಮಾಡುತ್ತಿರುವ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Last Updated 8 ಏಪ್ರಿಲ್ 2022, 9:54 IST
ವಿಡಿಯೊ: ಅಂಗವಿಕಲ ಮುಸ್ಲಿಂ ಸಹಪಾಠಿಗೆ ನೆರವಾದ ಹಿಂದೂ ಸ್ನೇಹಿತೆಯರು, ಮೆಚ್ಚುಗೆ

ವಿಶ್ಲೇಷಣೆ | ಸಮವಸ್ತ್ರ: ಇಷ್ಟು ರಾದ್ಧಾಂತ ಬೇಕಿತ್ತೇ?

ಉಡುಗೆ– ತೊಡುಗೆಯು ಸಾಮಾಜಿಕ ಧ್ರುವೀಕರಣಕ್ಕೆ ಬಳಕೆಯಾಗುವುದು ಬೇಡ
Last Updated 20 ಫೆಬ್ರುವರಿ 2022, 19:31 IST
ವಿಶ್ಲೇಷಣೆ | ಸಮವಸ್ತ್ರ: ಇಷ್ಟು ರಾದ್ಧಾಂತ ಬೇಕಿತ್ತೇ?

ಶೌಚಾಲಯದಲ್ಲಿ ಬೆತ್ತಲಾದ ವಿದ್ಯಾರ್ಥಿ; ವಿಡಿಯೊ ಬ್ಲ್ಯಾಕ್‌ಮೇಲ್

ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಶೌಚಾಲಯದಲ್ಲಿ ಬೆತ್ತಲೆ ಮಾಡಿಸಿ, ಅದರ ವಿಡಿಯೊ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡಿದ ಬಗ್ಗೆ ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 2 ಡಿಸೆಂಬರ್ 2021, 19:45 IST
ಶೌಚಾಲಯದಲ್ಲಿ ಬೆತ್ತಲಾದ ವಿದ್ಯಾರ್ಥಿ; ವಿಡಿಯೊ ಬ್ಲ್ಯಾಕ್‌ಮೇಲ್
ADVERTISEMENT

ಲಸಿಕೆ ಪಡೆಯದಿದ್ದರೆ ಕಾಲೇಜು ಪ್ರವೇಶ ಇಲ್ಲ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

ಕೋವಿಡ್ ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಪ್ರವೇಶ ನೀಡಬಾರದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Last Updated 30 ನವೆಂಬರ್ 2021, 5:40 IST
ಲಸಿಕೆ ಪಡೆಯದಿದ್ದರೆ ಕಾಲೇಜು ಪ್ರವೇಶ ಇಲ್ಲ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

ಕೆಜಿಎಫ್‌: ಕಾಲೇಜು ವಿದ್ಯಾರ್ಥಿನಿಯ ಶವ ಪತ್ತೆ

ನಗರ ಹೊರವಲಯದ ರಾಮಾಪುರ ಕೆರೆಯಲ್ಲಿ ಗುರುವಾರ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
Last Updated 2 ಏಪ್ರಿಲ್ 2021, 6:57 IST
fallback

ಕ್ರೀಡೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ: ಜಗದೀಶ ಗಸ್ತಿ

ಕಾಲೇಜು ಜಿಮ್ಖಾನಾ ಚಟುವಟಿಕೆ ಉದ್ಘಾಟನೆ
Last Updated 26 ಫೆಬ್ರುವರಿ 2021, 11:44 IST
ಕ್ರೀಡೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ: ಜಗದೀಶ ಗಸ್ತಿ
ADVERTISEMENT
ADVERTISEMENT
ADVERTISEMENT