ಶ್ರೀಲಂಕಾದಲ್ಲಿ ಕಂದಕಕ್ಕೆ ಉರುಳಿದ ಬಸ್: 21 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
Sri Lanka Bus Accident: ಶ್ರೀಲಂಕಾದಲ್ಲಿ ಸರ್ಕಾರಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 21 ಜನರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 11 ಮೇ 2025, 9:03 IST