ಕಾಮೆಡ್–ಕೆ: ಬೆಂಗಳೂರಿನ ವಿದ್ಯಾರ್ಥಿಗಳ ಮೇಲುಗೈ
ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ) ನಡೆಸಿದ್ದ 2024ನೇ ಸಾಲಿನ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮೊದಲ 10 ಸ್ಥಾನಗಳಲ್ಲಿ ಬೆಂಗಳೂರಿನ ಎಂಟು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.Last Updated 24 ಮೇ 2024, 14:48 IST