ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

commander abhinandan

ADVERTISEMENT

ವಿಂಗ್ ಕಮಾಂಡರ್ ಅಭಿನಂದನ್‌ ಪಾಕ್ ಸೈನಿಕರ ವಶಕ್ಕೆ ಸಿಗುವ ಮುನ್ನಾ...

ಪ್ಯಾರಾಚೂಟ್‌ ಮೂಲಕ ಸುರಕ್ಷಿತವಾಗಿ ಇಳಿದ ಪೈಲಟ್‌ ತಾನಿರುವುದು ಭಾರತದಲ್ಲಿ ಎಂದು ಗೊತ್ತಾಗುತ್ತಿದ್ದಂತೆ ದೇಶದ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ದಾನೆ. ಆದರೆ ಆ ಬಳಿಕ ನಡೆದದ್ದೇ ಬೇರೆ.
Last Updated 2 ಮಾರ್ಚ್ 2019, 8:24 IST
ವಿಂಗ್ ಕಮಾಂಡರ್ ಅಭಿನಂದನ್‌ ಪಾಕ್ ಸೈನಿಕರ ವಶಕ್ಕೆ ಸಿಗುವ ಮುನ್ನಾ...

ವಿಂಗ್ ಕಮಾಂಡರ್ ಅಭಿನಂದನ್‌ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಸಿದ್ಧತೆ

ಸೆರೆಸಿಕ್ಕಿದ್ದ ಭಾರತೀಯ ವಾಯುಪಡೆಯ ವಿಂಗ್‌ ಕಮಾಂಡರ್‌ ಅಭಿನಂದನ್‌ ಅವರನ್ನು ಶುಕ್ರವಾರ ವಾಪಸ್‌ ಕಳುಹಿಸಲು ಪಾಕಿಸ್ತಾನ ಒಪ್ಪಿಕೊಂಡಿದ್ದು, ವಾಯುಪಡೆಯ ನಿಯೋಗವು ವಾಘಾ ಗಡಿಯಲ್ಲಿ ಅಭಿನಂದನ್‌ ಅವರನ್ನು ಸ್ವಾಗತಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 1 ಮಾರ್ಚ್ 2019, 6:42 IST
ವಿಂಗ್ ಕಮಾಂಡರ್ ಅಭಿನಂದನ್‌ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಸಿದ್ಧತೆ

ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಇಂದು ಬಂಧಮುಕ್ತ

ಅಭಿನಂದನ್‌ ಬಿಡುಗಡೆ ವಿಚಾರವನ್ನು ಸಂಸತ್‌ನಲ್ಲಿ ಘೋಷಿಸಿದ ಇಮ್ರಾನ್‌
Last Updated 1 ಮಾರ್ಚ್ 2019, 5:31 IST
ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಇಂದು ಬಂಧಮುಕ್ತ

ನೀವು ನಿದ್ರೆ ಮಾಡ್ತೀರೋ ಇಲ್ವೋ; ಅಭಿನಂದನ್ ಅವರನ್ನು ಕರೆತನ್ನಿ: ನಟಿ ರಮ್ಯಾ

ಕೇಂದ್ರ ಸರ್ಕಾರದ ವಿರುದ್ದ ಸರಣಿ ಟ್ವೀಟ್‌ ಮಾಡಿದ ಮಾಜಿ ಸಂಸದೆ
Last Updated 28 ಫೆಬ್ರುವರಿ 2019, 7:15 IST
ನೀವು ನಿದ್ರೆ ಮಾಡ್ತೀರೋ ಇಲ್ವೋ; ಅಭಿನಂದನ್ ಅವರನ್ನು ಕರೆತನ್ನಿ: ನಟಿ ರಮ್ಯಾ

ಧೀರರ ಕುಟುಂಬ: ವಿಂಗ್ ಕಮಾಂಡರ್ ಅಭಿನವ್ ಅವರ ಮೂರು ತಲೆಮಾರು ದೇಶಕ್ಕಾಗಿ ದುಡಿದಿದೆ

ಇನ್ನೂ ಮೂವರು ನಿವೃತ್ತ ಸೈನಿಕರು
Last Updated 28 ಫೆಬ್ರುವರಿ 2019, 6:03 IST
ಧೀರರ ಕುಟುಂಬ: ವಿಂಗ್ ಕಮಾಂಡರ್ ಅಭಿನವ್ ಅವರ ಮೂರು ತಲೆಮಾರು ದೇಶಕ್ಕಾಗಿ ದುಡಿದಿದೆ

ಅಭಿನಂದನ್‌ ಕರೆತನ್ನಿ: ಕಾಳಜಿಯ ಕರೆ

‘ಅಭಿನಂದನ್‌’ ಮತ್ತು ‘ಬ್ರಿಂಗ್‌ ಬ್ಯಾಕ್‌ ಅಭಿನಂದನ್‌’ (ಅಭಿನಂದನ್‌ ಅವರನ್ನು ಕರೆತನ್ನಿ) ಅಭಿಯಾನಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿವೆ. ಅಭಿನಂದನ್‌ ಅವರನ್ನು ಸುರಕ್ಷಿತವಾಗಿ ಕರೆತನ್ನಿ ಎಂಬ ಒಕ್ಕೊರಲ ಬೇಡಿಕೆ ಕೇಳಿ ಬಂದಿದೆ. ಅಭಿನಂದನ್‌ ಅವರನ್ನು ಪಾಕಿಸ್ತಾನ ನಡೆಸಿಕೊಂಡ ರೀತಿಗೆ ಭಾರಿ ಆಕ್ರೋಶವೂ ವ್ಯಕ್ತವಾಗಿದೆ.
Last Updated 27 ಫೆಬ್ರುವರಿ 2019, 18:59 IST
ಅಭಿನಂದನ್‌ ಕರೆತನ್ನಿ: ಕಾಳಜಿಯ ಕರೆ
ADVERTISEMENT
ADVERTISEMENT
ADVERTISEMENT
ADVERTISEMENT