ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಕಿರುಕುಳ; ದೂರು ಬಂದರೆ ಕ್ರಮ: ಕಮಿಷನರ್
‘ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ನಗರದಲ್ಲಿ ಇದುವರೆಗೂ ವರದಿಯಾಗಿಲ್ಲ. ಅಂತಹ ಪ್ರಕರಣಗಳು ವರದಿಯಾದರೆ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದರು.Last Updated 28 ಜನವರಿ 2025, 14:33 IST