UN Human Rights Council: ಯುಎನ್‌ಎಚ್‌ಆರ್‌ಸಿಗೆ ಭಾರತ 7ನೇ ಬಾರಿಗೆ ಆಯ್ಕೆ
UN Human Rights Council: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ (ಯುಎನ್‌ಎಚ್‌ಆರ್‌ಸಿ) ಏಳನೇ ಬಾರಿಗೆ, 2026–28ರ ಅವಧಿಗೆ ಭಾರತ ಆಯ್ಕೆಯಾಗಿದೆ. ಈ ಆಯ್ಕೆ ಮಾನವ ಹಕ್ಕುಗಳು ಮತ್ತು ಮೂಲಭೂತ ಸ್ವಾತಂತ್ರ್ಯದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಭಾರತದ ಪ್ರತಿನಿಧಿ ಹೇಳಿದರು.Last Updated 15 ಅಕ್ಟೋಬರ್ 2025, 13:29 IST