ಮಣಿಪುರದಲ್ಲಿ ಇಷ್ಟು ದೊಡ್ಡ ಹಿಂಸಾಚಾರವಾಗುತ್ತದೆ ಎಂದುಕೊಂಡಿರಲಿಲ್ಲ: ಸಿಎಂ ಸಿಂಗ್
ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯ ಇಟ್ಟಿದ್ದ ಬೇಡಿಕೆ ವಿರುದ್ಧ ನಡೆದ ಒಂದು ರ‍್ಯಾಲಿ ಇಷ್ಟು ದೊಡ್ಡ ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಭಾನುವಾರ ಹೇಳಿದ್ದಾರೆ.Last Updated 11 ಮಾರ್ಚ್ 2024, 2:28 IST