ಸಾರ್ವಜನಿಕರಿಗೆ ಮುಕ್ತವಾಗದ ಸಮುದಾಯ ಶೌಚಾಲಯ: ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ
Sanitation issue: ಚಾಮರಾಜನಗರ: ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಗರಸಭೆ ನಿರ್ಮಿಸಿರುವ ಸಮುದಾಯ ಶೌಚಾಲಯಗಳು ನಿರ್ವಹಣೆ ಕೊರತೆಯಿಂದ ಬಾಗಿಲು ಮುಚ್ಚಿದ್ದು ಸಾರ್ವಜನಿಕರಿಗೆ ಲಭ್ಯವಾಗದೆ ಪಾಳುಬಿದ್ದ ಸ್ಥಿತಿಯಲ್ಲಿವೆ.Last Updated 8 ಡಿಸೆಂಬರ್ 2025, 6:17 IST