ಮಸೂದ್, ಫಾಝಿಲ್ ಮತ್ತು ಜಲೀಲ್ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
ಮಸೂದ್, ಫಾಝಿಲ್ ಮತ್ತು ಜಲೀಲ್ ಕೃಷ್ಣಾಪುರ ಹತ್ಯೆ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದ ಸಿದ್ಧರಾಮಯ್ಯ ಅವರು ನಮ್ಮ ಸರ್ಕಾರ ಆಡಳಿತಕ್ಕೆ ಬಂದಲ್ಲಿ ಈ ಕುಟುಂಬಗಳಿಗೆ ಪರಿಹಾರ ಒದಗಿಸುವ ಮತ್ತು ತನಿಖೆ ನಡೆಸುವ ಭರವಸೆಯನ್ನು ನೀಡಿದ್ದು, ಈಗ ಅವರೇ ಮುಖ್ಯಮಂತ್ರಿ ಆಗಿರುವುದರಿಂದ ಈ ಭರವಸೆಗಳನ್ನು ಈಡೇರಿಸಬೇಕು.Last Updated 30 ಮೇ 2023, 13:26 IST