ಕಾನೂನು ಉಲ್ಲಂಘನೆ| ಅಮೆಜಾನ್, ಫ್ಲಿಪ್ಕಾರ್ಟ್ ವಿರುದ್ಧ ತನಿಖೆಗೆ ಆದೇಶಿಸಿದ ಸಿಸಿಐ
ಮಾರುಕಟ್ಟೆ ಸ್ಪರ್ಧೆಯ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಸೋಮವಾರ ತನಿಖೆಗೆ ಆದೇಶಿಸಿದೆ.Last Updated 13 ಜನವರಿ 2020, 15:05 IST