ಶುಕ್ರವಾರ, 4 ಜುಲೈ 2025
×
ADVERTISEMENT

congres protest

ADVERTISEMENT

ದಾವಣಗೆರೆ: ರಾಜ್ಯಪಾಲರ ಅಣಕು ಶವಯಾತ್ರೆ ನಡೆಸಿ ಕಾಂಗ್ರೆಸ್ ಪ್ರತಿಭಟನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಣಕು ಶವಯಾತ್ರೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
Last Updated 19 ಆಗಸ್ಟ್ 2024, 8:11 IST
ದಾವಣಗೆರೆ: ರಾಜ್ಯಪಾಲರ ಅಣಕು ಶವಯಾತ್ರೆ ನಡೆಸಿ ಕಾಂಗ್ರೆಸ್ ಪ್ರತಿಭಟನೆ

Muda Scam |ಪ್ರಾಸಿಕ್ಯೂಷನ್‌ಗೆ ಅನುಮತಿ: CM ತವರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಯು ಆರಂಭಗೊಂಡಿದೆ.
Last Updated 19 ಆಗಸ್ಟ್ 2024, 7:04 IST
Muda Scam |ಪ್ರಾಸಿಕ್ಯೂಷನ್‌ಗೆ ಅನುಮತಿ: CM ತವರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮೈಸೂರು ಅಭಿವೃದ್ಧಿ ಕುರಿತ ಚರ್ಚೆ: ಸಂಸದರ‌ ಕಚೇರಿಗೆ ಕಾಂಗ್ರೆಸ್ ಮೆರವಣಿಗೆ

ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಹಂದಿ,‌ಕತ್ತೆಗಳ ಮೆರವಣಿಗೆ ಮೂಲಕ ತೆರಳಿ ಮಂಗಳವಾರ ವಿಭಿನ್ನವಾಗಿ ಪ್ರತಿಭಟಿಸಲು ಮುಂದಾದರು.
Last Updated 5 ಜುಲೈ 2022, 7:04 IST
ಮೈಸೂರು ಅಭಿವೃದ್ಧಿ ಕುರಿತ ಚರ್ಚೆ: ಸಂಸದರ‌ ಕಚೇರಿಗೆ ಕಾಂಗ್ರೆಸ್ ಮೆರವಣಿಗೆ

ಅನುದಾನ ಕಡಿತ: ಕಾಂಗ್ರೆಸ್ ಪ್ರತಿಭಟನೆ ಇಂದು

ಮೈತ್ರಿ ಸರ್ಕಾರದ ಅವಧಿಯಲ್ಲಿ ನೀಡಿದ್ದ ಅನುದಾನವನ್ನು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಕಡಿತ ಮಾಡಿರುವುದನ್ನು ವಿರೋಧಿಸಿ ಟೌನ್‌ಹಾಲ್ ಎದುರು ಗುರುವಾರ ಶಾಸಕ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
Last Updated 25 ಸೆಪ್ಟೆಂಬರ್ 2019, 19:35 IST
fallback
ADVERTISEMENT
ADVERTISEMENT
ADVERTISEMENT
ADVERTISEMENT