ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :

Congress BJP

ADVERTISEMENT

ಕೈ–ಕಮಲ: ನಾಯಕತ್ವ ಬದಲಾವಣೆ ಸದ್ದು

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಳ್ಳಬೇಕೆಂಬ ಕಾರಣಕ್ಕೆ ಸಮುದಾಯವಾರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಕೂಗು ಎಬ್ಬಿಸಲಾಗಿದೆ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಬಲವಾಗುತ್ತಿದೆ.
Last Updated 30 ಜೂನ್ 2024, 4:44 IST
ಕೈ–ಕಮಲ: ನಾಯಕತ್ವ ಬದಲಾವಣೆ ಸದ್ದು

ಮತಗಟ್ಟೆ ಸಮೀಕ್ಷೆಗಳು ಹಿಂದೆಯೂ ಸುಳ್ಳಾಗಿದ್ದವು: ಪ್ರಿಯಾಂಕ್ ಖರ್ಗೆ

ವಿವಿಧ ಸಂಸ್ಥೆಗಳು ಪ್ರಕಟಿಸಿರುವ ಮತಗಟ್ಟೆ ಸಮೀಕ್ಷೆಗಳು ಹಿಂದೆಯೂ ಸುಳ್ಳಾಗಿದ್ದವು. ಅಖಿಲ ಭಾರತ ಮಟ್ಟದಲ್ಲಿ ‘ಇಂಡಿಯಾ’ ಒಕ್ಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ. ರಾಜ್ಯದಲ್ಲಿ ಕಾಂಗ್ರೆಸ್‌ಗೆ 18 ಸ್ಥಾನಗಳು ಬರಲಿವೆ ಎಂದು ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
Last Updated 2 ಜೂನ್ 2024, 9:10 IST
ಮತಗಟ್ಟೆ ಸಮೀಕ್ಷೆಗಳು ಹಿಂದೆಯೂ ಸುಳ್ಳಾಗಿದ್ದವು: ಪ್ರಿಯಾಂಕ್ ಖರ್ಗೆ

ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ

ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಚರ್ಮದ ಬಣ್ಣದ ಆಧಾರದ ಮೇಲೆ ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿರುವುದು ಜನಾಂಗೀಯ ನಿಂದನೆ.
Last Updated 8 ಮೇ 2024, 11:04 IST
ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ

ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್: ಬಿ.ಎಸ್.ಯಡಿಯೂರಪ್ಪ

'ಪ್ರಧಾನ ಮಂತ್ರಿ ಅಭ್ಯರ್ಥಿ ಹೆಸರು ಘೋಷಣೆ ಮಾಡದೇ ಕಾಂಗ್ರೆಸ್‌ನವರು ತಿರುಕನ ಕನಸು ಕಾಣುತ್ತಿದ್ದಾರೆ' ಎಂದು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.
Last Updated 16 ಏಪ್ರಿಲ್ 2024, 14:32 IST
ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್: ಬಿ.ಎಸ್.ಯಡಿಯೂರಪ್ಪ

ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ: ಕೇಂದ್ರ ಸಚಿವ ಅಮಿತ್‌ ಶಾ

ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ. ಹೀಗಾಗಿ ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
Last Updated 16 ಏಪ್ರಿಲ್ 2024, 10:01 IST
ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ: ಕೇಂದ್ರ ಸಚಿವ ಅಮಿತ್‌ ಶಾ

ಕಾಂಗ್ರೆಸ್‌ ಸರ್ಕಾರದಲ್ಲೂ ಮುಂದುವರಿದ ಶೇ 40ರಷ್ಟು ಕಮಿಷನ್‌: ಡಿ. ಕೆಂಪಣ್ಣ

‘ಶೇ 40ರಷ್ಟು ಕಮಿಷನ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರಿದಿದೆ. ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಶಾಸಕರೇ ನೇರವಾಗಿ ಕಮಿಷನ್‌ ಪಡೆಯುತ್ತಿದ್ದರು. ಈಗ ಅಧಿಕಾರಿಗಳ ಮೂಲಕ ಕಮಿಷನ್‌ ಸಂಗ್ರಹಿಸಲಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದರು
Last Updated 8 ಫೆಬ್ರುವರಿ 2024, 10:36 IST
ಕಾಂಗ್ರೆಸ್‌ ಸರ್ಕಾರದಲ್ಲೂ ಮುಂದುವರಿದ ಶೇ 40ರಷ್ಟು ಕಮಿಷನ್‌: ಡಿ. ಕೆಂಪಣ್ಣ

ಮಹಾದೇವ್ ಆ್ಯಪ್ ಹಗರಣ | ಸಿಬಿಐ ಬಳಸಿ ತನಿಖೆ ನಡೆಸಲಿ: ಹಿಮಾಚಲ ಪ್ರದೇಶ ಕಾಂಗ್ರೆಸ್‌

‘ಮಹಾದೇವ್ ಆ್ಯಪ್ ಹಗರಣದ ಮೂಲಕ ಪಡೆದ ಹಣವನ್ನು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಬಳಸಲಾಗಿತ್ತು’ ಎಂಬ ಬಿಜೆಪಿ ಮುಖಂಡ ಜೈರಾಮ್ ಠಾಕೂರ್ ಅವರ ಆರೋಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ವಿಕ್ರಮಾದಿತ್ಯ ಸಿಂಗ್, ‘ಇಂತಹ ಆಧಾರ ರಹಿತ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಲಿ’ ಎಂದರು.
Last Updated 6 ಡಿಸೆಂಬರ್ 2023, 3:18 IST
ಮಹಾದೇವ್ ಆ್ಯಪ್ ಹಗರಣ | ಸಿಬಿಐ ಬಳಸಿ ತನಿಖೆ ನಡೆಸಲಿ: ಹಿಮಾಚಲ ಪ್ರದೇಶ ಕಾಂಗ್ರೆಸ್‌
ADVERTISEMENT

ಕಾಂಗ್ರೆಸ್‌ಗೆ ವೋಟು ಹಾಕುವುದು, ಕಸದ ಬುಟ್ಟಿಗೆ ಎಸೆಯುವುದು ಎರಡೂ ಒಂದೇ: ಕೈಲಾಶ್‌

ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದೆ. ಇದರ ಬೆನ್ನೆಲ್ಲೇ ಬಿಜೆಪಿಯ ಕಾರ್ಯದರ್ಶಿ ಕೈಲಾಸ್‌ ವಿಜಯ್‌ ವಾರ್ಗಿಯಾ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 9 ಅಕ್ಟೋಬರ್ 2023, 10:04 IST
ಕಾಂಗ್ರೆಸ್‌ಗೆ ವೋಟು ಹಾಕುವುದು, ಕಸದ ಬುಟ್ಟಿಗೆ ಎಸೆಯುವುದು ಎರಡೂ ಒಂದೇ: ಕೈಲಾಶ್‌

ಮಹಿಳಾ ಮೀಸಲಾತಿ ಮಸೂದೆ ಲಿಪ್‌ಸ್ಟಿಕ್‌ ಹಚ್ಚುವವರಿಗೆ ಮಾತ್ರ: ಸಿದ್ದಿಕಿ

ಮಹಿಳಾ ಮೀಸಲಾತಿ ಮಸೂದೆಯು ಬಾಬ್‌ ಕಟ್‌ ಮಾಡಿಸುವವರು ಹಾಗೂ ತುಟಿಗೆ ಬಣ್ಣ ಹಚ್ಚುವ ಮಹಿಳೆಯರಿಗೆ ಅನುಕೂಲವಾಗಲಿದೆಯೇ ಹೊರತು ಸಾಮಾನ್ಯ ಮಹಿಳೆಯರಿಗಲ್ಲ ಎಂದು ರಾಷ್ಟ್ರೀಯ ಜನತಾ ದಳದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಿದ್ದಿಕಿ ಆರೋಪಿಸಿದ್ದಾರೆ.
Last Updated 30 ಸೆಪ್ಟೆಂಬರ್ 2023, 13:12 IST
ಮಹಿಳಾ ಮೀಸಲಾತಿ ಮಸೂದೆ ಲಿಪ್‌ಸ್ಟಿಕ್‌ ಹಚ್ಚುವವರಿಗೆ ಮಾತ್ರ: ಸಿದ್ದಿಕಿ

ಸಿದ್ದರಾಮಯ್ಯ ವಿರುದ್ಧ ಪರೋಕ್ಷ ಅಸಮಾಧಾನ: ಬಿ.ಕೆ ಹರಿಪ್ರಸಾದ್‌ಗೆ ಷೋಕಾಸ್ ನೋಟಿಸ್

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಶಿಸ್ತು ಸಮಿತಿ ಮಂಗಳವಾರ ಷೋಕಾಸ್ ನೋಟಿಸ್ ನೀಡಿದೆ
Last Updated 12 ಸೆಪ್ಟೆಂಬರ್ 2023, 16:05 IST
ಸಿದ್ದರಾಮಯ್ಯ ವಿರುದ್ಧ ಪರೋಕ್ಷ ಅಸಮಾಧಾನ: ಬಿ.ಕೆ ಹರಿಪ್ರಸಾದ್‌ಗೆ ಷೋಕಾಸ್ ನೋಟಿಸ್
ADVERTISEMENT
ADVERTISEMENT
ADVERTISEMENT