ಮಧ್ಯಪ್ರದೇಶ, ರಾಜಸ್ಥಾನದಲ್ಲೂ ಕಾಂಗ್ರೆಸ್ ಜತೆ ಮೈತ್ರಿ ಇಲ್ಲ ಎಂದ ಬಿಎಸ್ಪಿ?
ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಛತ್ತೀಸಗಡ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜತೆ ಚುನಾವಣಾ ಪೂರ್ವ ಮೈತ್ರಿಯಿಂದ ಹಿಂದೆ ಸರಿದಿದ್ದು, ಇದೀಗ ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿ ಹೋರಾಟ ನಡೆಸಲಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.Last Updated 29 ಸೆಪ್ಟೆಂಬರ್ 2018, 10:33 IST