ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಎನ್ಸಿ, ಕಾಂಗ್ರೆಸ್ ಸೀಟು ಹಂಚಿಕೆ ಪೂರ್ಣ
ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿದೆ. ಈ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು 51 ಸ್ಥಾನಗಳಲ್ಲಿ, ಕಾಂಗ್ರೆಸ್ ಪಕ್ಷವು 32 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.Last Updated 26 ಆಗಸ್ಟ್ 2024, 16:31 IST