ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Congress Core committee meet

ADVERTISEMENT

ಕರ್ನಾಟಕ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಸಮಿತಿ ರಚನೆ

ನವದೆಹಲಿ: ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಕೆಪಿಸಿಸಿ ಚುನಾವಣಾ ಸಮಿತಿ ರಚಿಸಿ ಎಐಸಿಸಿ ಬುಧವಾರ ರಾತ್ರಿ ಆದೇಶ ಹೊರಡಿಸಿದೆ. ಕಾ‌ಂಗ್ರೆಸ್ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಕಾಂಗ್ರೆಸ್ ನ ಹಿರಿಯ ನಾಯಕರ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿತ್ತು. ಒಂದೆರಡು ದಿನಗಳಲ್ಲಿ ಸಮಿತಿ ರಚಿಸಲಾಗುತ್ತದೆ ಎಂದು ಖರ್ಗೆ ತಿಳಿಸಿದ್ದರು.
Last Updated 15 ಡಿಸೆಂಬರ್ 2022, 2:43 IST
ಕರ್ನಾಟಕ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಸಮಿತಿ ರಚನೆ

ಸಂಘವಿರೋಧಿ ಕಾರ್ಯಕರ್ತರ ನೇಮಕಕ್ಕೆ ಕಾಂಗ್ರೆಸ್‌ ಚಿಂತನೆ

ಕಾಂಗ್ರೆಸ್‌ ಚಿಂತನ ಶಿಬಿರದಲ್ಲಿ ಪ್ರಸ್ತಾವ
Last Updated 13 ಮೇ 2022, 23:30 IST
ಸಂಘವಿರೋಧಿ ಕಾರ್ಯಕರ್ತರ ನೇಮಕಕ್ಕೆ ಕಾಂಗ್ರೆಸ್‌ ಚಿಂತನೆ

ಪಕ್ಷದ ತಕ್ಷಣದ ಪುನರುಜ್ಜೀವನಕ್ಕೆ ಯಾವುದೇ ಮಂತ್ರದಂಡ ಇಲ್ಲ: ಸೋನಿಯಾ ಗಾಂಧಿ

ಪಕ್ಷದ ಪುನರ್‌ ಸಂಘಟನೆಗೆ ವೇಗ ನೀಡಲು ಎಲ್ಲರ ಒಗ್ಗಟ್ಟು ಹಾಗೂ ಬದ್ಧತೆ ಅಗತ್ಯವಿದ್ದು, ಈ ಸಂದೇಶವನ್ನು ರವಾನಿಸಲು ಉದಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನ ಶಿಬಿರಕ್ಕೆ ಎಲ್ಲ ಮುಖಂಡರ ಸಹಕಾರ ಬೇಕು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
Last Updated 9 ಮೇ 2022, 19:50 IST
ಪಕ್ಷದ ತಕ್ಷಣದ ಪುನರುಜ್ಜೀವನಕ್ಕೆ ಯಾವುದೇ ಮಂತ್ರದಂಡ ಇಲ್ಲ: ಸೋನಿಯಾ ಗಾಂಧಿ

ಕಾಂಗ್ರೆಸ್‌: ವಿವಿಧ ಸಮಿತಿ ರಚನೆ

2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಶನಿವಾರ ಪಕ್ಷದ ಸಮನ್ವಯ ಸಮಿತಿ, ಪ್ರಚಾರ ಹಾಗೂ ಪ್ರಣಾಳಿಕೆ ಸಮಿತಿಗೆ ಮುಖ್ಯಸ್ಥರನ್ನು ನೇಮಕ ಮಾಡಿದ್ದಾರೆ.
Last Updated 15 ಸೆಪ್ಟೆಂಬರ್ 2018, 18:17 IST
fallback
ADVERTISEMENT
ADVERTISEMENT
ADVERTISEMENT
ADVERTISEMENT