ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Congress leader

ADVERTISEMENT

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ

ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಅಜೀಜ್ ಖುರೇಷಿ ಶುಕ್ರವಾರ ಭೋಪಾಲ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 83 ವರ್ಷವಾ‌‌ಗಿತ್ತು.
Last Updated 1 ಮಾರ್ಚ್ 2024, 9:30 IST
ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ನಿಧನ

ಕೇರಳದ ಮಾಜಿ ಸ್ಪೀಕರ್‌ ವಕ್ಕಂ ಪುರುಷೋತ್ತಮನ್ ನಿಧನ

ಹಿರಿಯ ಕಾಂಗ್ರೆಸ್‌ ನಾಯಕ, ಕೇರಳದ ಮಾಜಿ ಸ್ಪೀಕರ್‌ ವಕ್ಕಂ ಪುರುಷೋತ್ತಮನ್ (96) ಅವರು ಕಿಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Last Updated 31 ಜುಲೈ 2023, 11:43 IST
ಕೇರಳದ ಮಾಜಿ ಸ್ಪೀಕರ್‌ ವಕ್ಕಂ ಪುರುಷೋತ್ತಮನ್ ನಿಧನ

ರಸ್ತೆ ಅಪಘಾತ : ಕಾಂಗ್ರೆಸ್‌ ಮುಖಂಡ ಮೃತ

ಇಳಕಲ್ ಸಮೀಪದ ತುಂಬ ಕ್ರಾಸ್ ಬಳಿ ರಾಜ್ಯ ಹೆದ್ದಾರಿ 20ರ ಮೇಲೆ ಸೋಮವಾರ ನಡೆದ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.
Last Updated 29 ಮೇ 2023, 13:33 IST
ರಸ್ತೆ ಅಪಘಾತ : ಕಾಂಗ್ರೆಸ್‌ ಮುಖಂಡ ಮೃತ

ಸಿಖ್‌ ವಿರೋಧಿ ದಂಗೆ : ಜಗದೀಶ್‌ ಟೈಟ್ಲರ್‌ ವಿರುದ್ಧ ಸಿಬಿಐ ಆರೋಪ ಪಟ್ಟಿ

1984ರಲ್ಲಿ ದೆಹಲಿಯ ಪುಲ್‌ ಬಂಗಾಶ್‌ನಲ್ಲಿ ನಡೆದ ಸಿಖ್‌ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ತನಿಖಾ ದಳ (ಸಿಬಿಐ) ಪ್ರಮುಖ ಆರೋಪಿ ಕಾಂಗ್ರೆಸ್ ನಾಯಕ ಜನದೀಶ್‌ ಟೈಟ್ಲರ್‌ ವಿರುದ್ಧ ಶನಿವಾರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಚ್‌ಶೀಟ್‌) ಸಲ್ಲಿಸಿದೆ.
Last Updated 20 ಮೇ 2023, 9:52 IST
ಸಿಖ್‌ ವಿರೋಧಿ ದಂಗೆ : ಜಗದೀಶ್‌ ಟೈಟ್ಲರ್‌ ವಿರುದ್ಧ ಸಿಬಿಐ ಆರೋಪ ಪಟ್ಟಿ

ಕಲಬುರಗಿ: ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ

ಕಲಬುರಗಿ ನಗರದ ನೂರ್‌ಬಾಗ್ ಕಾಲೊನಿಯ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ವಿಭಾಗದ ಮಾಜಿ ಅಧ್ಯಕ್ಷ ವಾಹೇದ್ ಅಲಿ ಫಾತೆಖಾನಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದರು.
Last Updated 6 ಮೇ 2023, 19:37 IST
ಕಲಬುರಗಿ: ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ

ಶುದ್ಧಹಸ್ತದ ರಾಜಕಾರಣಿ ಇನಾಮದಾರ

ಕಾಂಗ್ರೆಸ್‌ನಲ್ಲಿಯೇ ಮೂರು ದಶಕ ಸವೆಸಿದ ಇನಾಮದಾರ, ರಾಜ್ಯದ ಮೊದಲ ಐತಿ ಸಚಿವ ಎಂಬ ಖ್ಯಾತಿ
Last Updated 25 ಏಪ್ರಿಲ್ 2023, 9:22 IST
ಶುದ್ಧಹಸ್ತದ ರಾಜಕಾರಣಿ ಇನಾಮದಾರ

ಲಕ್ಷ್ಮೀ ಹೆಬ್ಬಾಳಕರ ಆದಾಯ ₹7.15 ಕೋಟಿಗೆ ಏರಿಕೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಆದಾಯದಲ್ಲಿ ಗಣನೀಯ ಏರಿಕೆ ಕಂಡಿದೆ. 2018ರಲ್ಲಿ ₹36.58 ಲಕ್ಷ ಆದಾಯ ಹೊಂದಿದ್ದ ಅವರು, 2022ರ ಹೊತ್ತಿಗೆ ₹7.15 ಕೋಟಿ ಏರಿಸಿಕೊಂಡಿದ್ದಾರೆ. ಅಂದರೆ ಐದು ವರ್ಷಗಳಲ್ಲಿ ₹6.70 ಕೋಟಿ ಆದಾಯ ಏರಿಕೆ ಕಂಡಿದೆ.
Last Updated 19 ಏಪ್ರಿಲ್ 2023, 3:54 IST
ಲಕ್ಷ್ಮೀ ಹೆಬ್ಬಾಳಕರ ಆದಾಯ ₹7.15 ಕೋಟಿಗೆ ಏರಿಕೆ
ADVERTISEMENT

ರಾಹುಲ್‌ ಗಾಂಧಿ ಪರ ದೆಹಲಿಯಲ್ಲಿ ಇಂದು ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ರಾಹುಲ್ ಗಾಂಧಿ ಅಪರಾಧಿ ಎಂಬ ನ್ಯಾಯಾಲಯದ ತೀರ್ಪಿನ ವಿರುದ್ಧ ಬೀದಿಗಿಳಿಯಲು ಮತ್ತು ಇತರ ಪಕ್ಷಗಳೊಂದಿಗೆ ರಾಷ್ಟ್ರಪತಿಯನ್ನು ಭೇಟಿ ಮಾಡಲು ಕಾಂಗ್ರೆಸ್ ಕಾಂಗ್ರೆಸ್‌ ಪಕ್ಷ ನಿರ್ಧರಿಸಿದ್ದು, ಶುಕ್ರವಾರ ವಿಜಯ್ ಚೌಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ.
Last Updated 24 ಮಾರ್ಚ್ 2023, 4:54 IST
ರಾಹುಲ್‌ ಗಾಂಧಿ ಪರ ದೆಹಲಿಯಲ್ಲಿ ಇಂದು ಕಾಂಗ್ರೆಸ್‌ ಪ್ರತಿಭಟನೆ

ರಾಹುಲ್ ಗಾಂಧಿ ಕ್ಷಮೆಯಾಚನೆ ವಿವಾದ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ದೇಶದ ಪ್ರಜಾಪ್ರಭುತ್ವ ಟೀಕಿಸಿರುವ ರಾಹುಲ್‌ ಗಾಂಧಿ ಕ್ಷಮೆಯಾಚಿಸಲೇಬೇಕೆಂದು ಆಡಳಿತರೂಢ ಬಿಜೆಪಿ ಬಿಗಿಪಟ್ಟು ಹಿಡಿದಿದೆ; ಇದಕ್ಕೆ ಪ್ರತಿಯಾಗಿ ವಿಪಕ್ಷಗಳು, ಮೋದಿ ಅವರ ಹೇಳಿಕೆಗಳೂ ಚರ್ಚೆಗೆ ಬರಲಿ, ಅದಾನಿ ಸಮೂಹದ ವಿರುದ್ಧದ ಆರೋಪಗಳ ಜೆಪಿಸಿ ತನಿಖೆ ಆಗಲೇಬೇಕೆಂದು ಸರ್ಕಾರದ ವಿರುದ್ಧ ಪ್ರತ್ಯಸ್ತ್ರ ಹೂಡಿವೆ. ಇದರಿಂದಾಗಿ ಮಂಗಳವಾರ ಕೂಡ ಸಂಸತ್‌ ಕಲಾಪಗಳು ಯಾವುದೇ ಗಂಭೀರ ವಿಷಯಗಳ ಚರ್ಚೆ ಕಾಣದೆ, ದಿನದ ಮಟ್ಟಿಗೆ ಮುಂದೂಡಲ್ಪಟ್ಟವು.
Last Updated 14 ಮಾರ್ಚ್ 2023, 15:32 IST
ರಾಹುಲ್ ಗಾಂಧಿ ಕ್ಷಮೆಯಾಚನೆ ವಿವಾದ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಕಾಂಗ್ರೆಸ್‌ ಎಂದರೆ ಸಿ.ಡಿ ಪಕ್ಷ, ಬ್ಲ್ಯಾಕ್‌ ಮೇಲ್‌ ಪಕ್ಷ: ಡಾ.ಅಶ್ವತ್ಥನಾರಾಯಣ

ಬಂಗಾರಪೇಟೆ (ಕೋಲಾರ): ‘ರಮೇಶ್‌ ಜಾರಕಿಹೊಳಿ ಸೇರಿದಂತೆ ವಿವಿಧ ನಾಯಕರ ಕುರಿತಂತೆ ಸಿ.ಡಿ ಸೃಷ್ಟಿಸಿ ಅವರಿಗೆ ಕಿರುಕುಳ ಕೊಡುವುದೇ ಕಾಂಗ್ರೆಸ್‌ ಕೆಲಸವಾಗಿದೆ. ಕಾಂಗ್ರೆಸ್‌ ಎಂದರೆ ಸಿ.ಡಿ ಪಕ್ಷ, ಬ್ಲ್ಯಾಕ್‌ ಮೇಲ್‌ ಪಕ್ಷ. ಕೆಪಿಸಿಸಿ ಅಧ್ಯಕ್ಷರೇ ಇದರ ಪರಿಣತ’ ಎಂದು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದರು.
Last Updated 13 ಮಾರ್ಚ್ 2023, 12:17 IST
ಕಾಂಗ್ರೆಸ್‌ ಎಂದರೆ ಸಿ.ಡಿ ಪಕ್ಷ, ಬ್ಲ್ಯಾಕ್‌ ಮೇಲ್‌ ಪಕ್ಷ: ಡಾ.ಅಶ್ವತ್ಥನಾರಾಯಣ
ADVERTISEMENT
ADVERTISEMENT
ADVERTISEMENT