ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Congress leaders

ADVERTISEMENT

ಕೇರಳ ಹಿಂಸಾಚಾರ ಪ್ರಕರಣ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ

‘ನವ ಕೇರಳ ಸದಾಸ್’ ಯೋಜನೆ ವಿರುದ್ಧ ಡಿಜಿಪಿ ಕಛೇರಿಗೆ ಕಾಂಗ್ರೆಸ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೆ. ಸುಧಾಕರನ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಹಾಗೂ ಘಟಕದ ಹಿರಿಯ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Last Updated 24 ಡಿಸೆಂಬರ್ 2023, 2:43 IST
ಕೇರಳ ಹಿಂಸಾಚಾರ ಪ್ರಕರಣ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ

ಕಾಂಗ್ರೆಸ್‌ಗೆ ರಾಜ್ಯದಲ್ಲಿ ವಿರೋಧ ಪಕ್ಷದ ಸ್ಥಾನವೂ ಸಿಗದು: ಬಸವರಾಜ ಬೊಮ್ಮಾಯಿ

‘ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ, ಲೂಟಿ ನಡೆದಿದೆ. ಇದಕ್ಕೆ ಇತಿಹಾಸದಲ್ಲಿ ಸಾಕ್ಷಿ ಇದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 15 ಏಪ್ರಿಲ್ 2022, 14:04 IST
ಕಾಂಗ್ರೆಸ್‌ಗೆ ರಾಜ್ಯದಲ್ಲಿ ವಿರೋಧ ಪಕ್ಷದ ಸ್ಥಾನವೂ ಸಿಗದು: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ನಿವಾಸದಲ್ಲಿ 'ಜಿ-23' ನಾಯಕರ ಔತಣಕೂಟ

ರಾಜ್ಯಸಭೆ ವಿರೋಧ ಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ 'ಜಿ-23'ಯ ಕೆಲವು ನಾಯಕರು ಔತಣಕೂಟದಲ್ಲಿ ಪಾಲ್ಗೊಂಡರು. ಈ ವೇಳೆ, 'ಜಿ-23' ನ ಭವಿಷ್ಯದ ಕಾರ್ಯತಂತ್ರ ರೂಪಿಸಲು ಮತ್ತು ಈಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಚರ್ಚಿಸಿದರು.
Last Updated 16 ಮಾರ್ಚ್ 2022, 16:26 IST
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ನಿವಾಸದಲ್ಲಿ 'ಜಿ-23' ನಾಯಕರ ಔತಣಕೂಟ

ಸಿದ್ದರಾಮಯ್ಯ ವೇಸ್ಟ್ ಬಾಡಿ- ಡಿಕೆಶಿ ಮಾತಿಗೆ ಕಠೋರವಾಗಿ ಪ್ರತಿಕ್ರಿಯೆ: ಜಾರಕಿಹೊಳಿ

'ವಿಧಾನಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಮ್ಮ ಪಕ್ಷದಲ್ಲಿ ಏನೇನು ಬೆಳವಣಿಗೆ ಆಗಿವೆ ಎನ್ನುವುದನ್ನೆಲ್ಲದರ ಕುರಿತು ನಮ್ಮ ವರಿಷ್ಠರ ಜತೆಗೆ ಮಾತನಾಡಿದ್ದೇನೆ' ಎಂದು ಗೋಕಾಕ‌ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ‌ ಹೇಳಿದರು.
Last Updated 15 ಡಿಸೆಂಬರ್ 2021, 6:55 IST
ಸಿದ್ದರಾಮಯ್ಯ ವೇಸ್ಟ್ ಬಾಡಿ- ಡಿಕೆಶಿ ಮಾತಿಗೆ ಕಠೋರವಾಗಿ ಪ್ರತಿಕ್ರಿಯೆ: ಜಾರಕಿಹೊಳಿ

ಬಿಟ್ ಕಾಯಿನ್ ಪ್ರಕರಣ: ಶ್ರೀಕಿಗೆ ಕಾಂಗ್ರೆಸ್ ಮುಖಂಡರ ನಂಟು- ಆರಗ ಜ್ಞಾನೇಂದ್ರ

ಬಿಟ್ ಕಾಯಿನ್ ಹ್ಯಾಕಿಂಗ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶ್ರೀಕಿಗೆ ಕಾಂಗ್ರೆಸ್ ಮುಖಂಡರ ಜೊತೆ ನಂಟು ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.
Last Updated 29 ನವೆಂಬರ್ 2021, 6:21 IST
ಬಿಟ್ ಕಾಯಿನ್ ಪ್ರಕರಣ: ಶ್ರೀಕಿಗೆ ಕಾಂಗ್ರೆಸ್ ಮುಖಂಡರ ನಂಟು- ಆರಗ ಜ್ಞಾನೇಂದ್ರ

ಜನ ಕಷ್ಟದಲ್ಲಿದ್ದರೂ ವಿಧಾನ ಪರಿಷತ್‌ ಚುನಾವಣೆಯೇ ಬಿಜೆಪಿಗೆ ಆದ್ಯತೆ: ಕುಮಾರಸ್ವಾಮಿ

‘ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ದೊಡ್ಡ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಮನೆಗಳು ಬಿದ್ದಿದ್ದು, ಜನ ನೋವಿನಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಕ್ಕೆ ವಿಧಾನ ಪರಿಷತ್‌ ಚುನಾವಣೆಯೇ ಮುಖ್ಯವಾಗಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
Last Updated 21 ನವೆಂಬರ್ 2021, 14:49 IST
ಜನ ಕಷ್ಟದಲ್ಲಿದ್ದರೂ ವಿಧಾನ ಪರಿಷತ್‌ ಚುನಾವಣೆಯೇ ಬಿಜೆಪಿಗೆ ಆದ್ಯತೆ: ಕುಮಾರಸ್ವಾಮಿ

ಬಿಟ್‌ ಕಾಯಿನ್ ಹಗರಣ: ಕಾಂಗ್ರೆಸ್‌ನವರು ಭಾಗಿಯಾಗಿದ್ದರೆ ಬಂಧಿಸಲಿ; ಸಿದ್ದರಾಮಯ್ಯ

ಬಾದಾಮಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಹಗರಣದಲ್ಲಿ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರು ಇದ್ದಾರೆ ಅನ್ನೋ ಮಾಹಿತಿ ನಮಗೆ ಇದೆ. ಹಗರಣದ ತನಿಖೆ ಮಾಡಿಸುವ ಅಧಿಕಾರ ಇರೋದು ಮುಖ್ಯಮಂತ್ರಿಗೆ. ಹೀಗಾಗಿ ಅವರೇ ಹೆಸರು ಬಹಿರಂಗಪಡಿಸಲಿ. ಆಗ ಹಗರಣದಲ್ಲಿ ಕಾಂಗ್ರೆಸ್‌ನವರು, ಬಿಜೆಪಿಯವರು ಇಲ್ಲವೇ ಜೆಡಿಎಸ್‌ನವರು ಇದ್ದರೆ ಗೊತ್ತಾಗಲಿದೆ‘ ಎಂದರು.
Last Updated 13 ನವೆಂಬರ್ 2021, 13:02 IST
ಬಿಟ್‌ ಕಾಯಿನ್ ಹಗರಣ: ಕಾಂಗ್ರೆಸ್‌ನವರು ಭಾಗಿಯಾಗಿದ್ದರೆ ಬಂಧಿಸಲಿ; ಸಿದ್ದರಾಮಯ್ಯ
ADVERTISEMENT

ಮೊಸರಲ್ಲಿ ಕಲ್ಲು ಹುಡುಕುವುದನ್ನು ಕಾಂಗ್ರೆಸ್ ಬಿಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

‘ಬಿಜೆಪಿ ಪರ ಸಾಮಾಜಿಕ ಸಮೀಕರಣ’ಹೇಳಿಕೆ
Last Updated 25 ಅಕ್ಟೋಬರ್ 2021, 12:01 IST
ಮೊಸರಲ್ಲಿ ಕಲ್ಲು ಹುಡುಕುವುದನ್ನು ಕಾಂಗ್ರೆಸ್ ಬಿಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಆರೋಗ್ಯ ಸಚಿವರೇ ದ್ವೇಷದ ರಾಜಕಾರಣ ಬಿಡಿ: ಹರಿಹಾಯ್ದ ಕಾಂಗ್ರೆಸ್ ಮುಖಂಡರು

ಸಚಿವ ಡಾ.ಕೆ. ಸುಧಾಕರ್ ಅವರೇ ದ್ವೇಷದ ರಾಜಕೀಯ ಬಿಡಿ. ಶಾಸಕರಾದ ಕೆ.ಆರ್. ರಮೇಶ್ ಕುಮಾರ್ ಮತ್ತು ಎನ್.ಎಚ್. ಶಿವಶಂಕರರೆಡ್ಡಿ ಅವರನ್ನು ಟೀಕಿಸುವ ನೈತಿಕತೆ ನಿಮಗೆ ಇಲ್ಲ ಎಂದು ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಸಚಿವರ ವಿರುದ್ಧ ಹರಿಹಾಯ್ದರು.
Last Updated 22 ಅಕ್ಟೋಬರ್ 2021, 3:42 IST
fallback

ನಿರ್ಲಕ್ಷ್ಯದ ಆರೋಪ: ಯುಪಿಯ ಇಬ್ಬರು ಕಾಂಗ್ರೆಸ್ ನಾಯಕರ ರಾಜೀನಾಮೆ

ಹಳೆಯ ಮತ್ತು ನಿಷ್ಠಾವಂತ ನಾಯಕರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಉತ್ತರ ಪ್ರದೇಶದ ಇಬ್ಬರು ಹಿರಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸದಸ್ಯರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
Last Updated 30 ಆಗಸ್ಟ್ 2021, 10:31 IST
ನಿರ್ಲಕ್ಷ್ಯದ ಆರೋಪ: ಯುಪಿಯ ಇಬ್ಬರು ಕಾಂಗ್ರೆಸ್ ನಾಯಕರ ರಾಜೀನಾಮೆ
ADVERTISEMENT
ADVERTISEMENT
ADVERTISEMENT