ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

congress manifesto

ADVERTISEMENT

ಕಾಂಗ್ರೆಸ್ ಪ್ರಣಾಳಿಕೆ ಕುರಿತು ಸುಳ್ಳು ಪೋಸ್ಟ್: ಗೋವಾದಲ್ಲಿ ಆರೋಪಿ ಬಂಧನ

ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆ ಪ್ರಣಾಳಿಕೆ ಬಗ್ಗೆ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ಆರೋಪದಡಿ ವಿನಿತ್ ನಾಯ್ಕ್ ಅಲಿಯಾಸ್ ಭಿಕುಮಾತ್ರೆ ಎಂಬುವವರನ್ನು ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
Last Updated 19 ಮೇ 2024, 16:08 IST
ಕಾಂಗ್ರೆಸ್ ಪ್ರಣಾಳಿಕೆ ಕುರಿತು ಸುಳ್ಳು ಪೋಸ್ಟ್: ಗೋವಾದಲ್ಲಿ ಆರೋಪಿ ಬಂಧನ

ಮೈಸೂರು–ಕೊಡಗು ಅಭಿವೃದ್ಧಿಗೆ ಹಲವು ಭರವಸೆ: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ ಅವರು ಸಿದ್ಧಪಡಿಸಿರುವ ‘ಹಲವು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಭರವಸೆಯುಳ್ಳ ಪ್ರಣಾಳಿಕೆ’ಯನ್ನು ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳು ಸೋಮವಾರ ಬಿಡುಗಡೆ ಮಾಡಿದರು.
Last Updated 22 ಏಪ್ರಿಲ್ 2024, 6:53 IST
ಮೈಸೂರು–ಕೊಡಗು ಅಭಿವೃದ್ಧಿಗೆ ಹಲವು ಭರವಸೆ: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ಡೀಪ್‌ಫೇಕ್ ಜಾಹೀರಾತು: ಕಾಂಗ್ರೆಸ್ ವಿರುದ್ಧ ಎಫ್‌ಐಆರ್ ದಾಖಲಿಸಿದ ನಟ ಅಮೀರ್ ಖಾನ್

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಬಾಲಿವುಡ್ ನಟ ಅಮೀರ್ ಖಾನ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.
Last Updated 16 ಏಪ್ರಿಲ್ 2024, 10:40 IST
ಡೀಪ್‌ಫೇಕ್ ಜಾಹೀರಾತು: ಕಾಂಗ್ರೆಸ್ ವಿರುದ್ಧ ಎಫ್‌ಐಆರ್ ದಾಖಲಿಸಿದ ನಟ ಅಮೀರ್ ಖಾನ್

ಸಂಪಾದಕೀಯ: ಪ್ರಣಾಳಿಕೆಯ ಸಂದೇಶವನ್ನು ಜನರಿಗೆ ತಲುಪಿಸುವುದು ಕಾಂಗ್ರೆಸ್‌ನ ಸವಾಲು

ಈಚಿನ ವರ್ಷಗಳಲ್ಲಿ ಬಿಜೆಪಿ ಮರುರೂಪಿಸಿರುವ ರಾಜಕೀಯ ವ್ಯವಸ್ಥೆಯಲ್ಲಿ, ರಾಜಕೀಯವಾಗಿ ಮತ್ತು ಸೈದ್ಧಾಂತಿಕವಾಗಿ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ಕಾಂಗ್ರೆಸ್‌ ಯೋಚಿಸುತ್ತಿದೆ ಎಂಬುದನ್ನು ಅದರ ಪ್ರಣಾಳಿಕೆಯಲ್ಲಿನ ಭರವಸೆಗಳು ಸೂಚಿಸುತ್ತಿವೆ
Last Updated 13 ಏಪ್ರಿಲ್ 2024, 0:30 IST
ಸಂಪಾದಕೀಯ: ಪ್ರಣಾಳಿಕೆಯ ಸಂದೇಶವನ್ನು ಜನರಿಗೆ ತಲುಪಿಸುವುದು ಕಾಂಗ್ರೆಸ್‌ನ ಸವಾಲು

ಲೋಕಸಭೆ ಚುನಾವಣೆ: ಏ.5ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಏಪ್ರಿಲ್‌ 5ರಂದು ಬಿಡುಗಡೆ ಮಾಡುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಭಾನುವಾರ ಪ್ರಕಟಿಸಿದರು.
Last Updated 31 ಮಾರ್ಚ್ 2024, 23:30 IST
ಲೋಕಸಭೆ ಚುನಾವಣೆ: ಏ.5ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳ ಸಾಧ್ಯತೆ

ಕೇಂದ್ರೀಯ ತನಿಖಾ ಸಂಸ್ಥೆಗಳ ‘ದುರ್ಬಳಕೆ’ ತಡೆಯಲು ಕಾನೂನು ರೂಪಿಸುವುದು, ‘ಜನ ವಿರೋಧಿ’ ಕಾನೂನುಗಳ ತಿದ್ದುಪಡಿ, ಹಳೆ ಪಿಂಚಣಿ ಯೋಜನೆ ಜಾರಿ ಸೇರಿದಂತೆ ಹಲವು ಪ್ರಸ್ತಾವಗಳು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
Last Updated 19 ಮಾರ್ಚ್ 2024, 15:35 IST
ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳ ಸಾಧ್ಯತೆ

ಲೋಕಸಭಾ ಚುನಾವಣೆ: ಮುಂದಿನ ವಾರದಿಂದ ಕಾಂಗ್ರೆಸ್‌ ಪ್ರಚಾರ; ಮಾರ್ಚ್ 4ಕ್ಕೆ ಸಭೆ

ನವದೆಹಲಿ: ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್, ಮಾರ್ಚ್ 2ನೇ ವಾರದಿಂದ ಪ್ರಚಾರ ಆರಂಭಿಸಲಿದ್ದು, ವಿವಿಧ ವಯೋಮಾನದವರನ್ನು ತಲುಪಲು ಯೋಜನೆ ರೂಪಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Last Updated 2 ಮಾರ್ಚ್ 2024, 10:22 IST
ಲೋಕಸಭಾ ಚುನಾವಣೆ: ಮುಂದಿನ ವಾರದಿಂದ ಕಾಂಗ್ರೆಸ್‌ ಪ್ರಚಾರ; ಮಾರ್ಚ್ 4ಕ್ಕೆ ಸಭೆ
ADVERTISEMENT

ಲೋಕಸಭಾ ಚುನಾವಣೆ: ಪ್ರಣಾಳಿಕೆಗೆ ಜನರ ಸಲಹೆ; ಆನ್‌ಲೈನ್‌ ಮೊರೆಹೋದ ಕಾಂಗ್ರೆಸ್

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆ ಹೇಗಿರಬೇಕು ಎಂಬುದರ ಕುರಿತು ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲು ಕಾಂಗ್ರೆಸ್ ಪಕ್ಷವು ಅಂತರ್ಜಾಲ ತಾಣ (awaazbharatki.in) ಮತ್ತು ಇ–ಮೇಲ್ ವಿಳಾಸವನ್ನು (awaazbharatki@inc.in) ಬುಧವಾರ ತೆರೆದಿದೆ.
Last Updated 17 ಜನವರಿ 2024, 12:43 IST
ಲೋಕಸಭಾ ಚುನಾವಣೆ: ಪ್ರಣಾಳಿಕೆಗೆ ಜನರ ಸಲಹೆ; ಆನ್‌ಲೈನ್‌ ಮೊರೆಹೋದ ಕಾಂಗ್ರೆಸ್

ಲೋಕಸಭೆ ಚುನಾವಣೆ 2024: ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ

ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಸಮಿತಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ರಚಿಸಿದ್ದಾರೆ.
Last Updated 22 ಡಿಸೆಂಬರ್ 2023, 18:07 IST
ಲೋಕಸಭೆ ಚುನಾವಣೆ 2024: ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ

ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗೆ ಗಾಬರಿ: ಡಿ.ಕೆ.ಶಿವಕುಮಾರ್

'ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಬಹಳ ಗಾಬರಿಯಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
Last Updated 4 ಮೇ 2023, 8:57 IST
ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗೆ ಗಾಬರಿ: ಡಿ.ಕೆ.ಶಿವಕುಮಾರ್
ADVERTISEMENT
ADVERTISEMENT
ADVERTISEMENT