ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Congress MLA

ADVERTISEMENT

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ: ‘ಕೈ‘ ಶಾಸಕರು ಇಂದು ಹೋಟೆಲ್‌ಗೆ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ಇರುವುದರಿಂದ ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ಸೋಮವಾರ ಮಧ್ಯಾಹ್ನ ಹೋಟೆಲ್‌ಗೆ ಕರೆದೊಯ್ಯಲಾಗುತ್ತಿದೆ. ಆಡಳಿತ ಪಕ್ಷದ ಶಾಸಕರು ಹೋಟೆಲ್‌ನಿಂದಲೇ ಮಂಗಳವಾರ ಬೆಳಿಗ್ಗೆ ಮತದಾನಕ್ಕೆ ಬರಲಿದ್ದಾರೆ.
Last Updated 25 ಫೆಬ್ರುವರಿ 2024, 23:40 IST
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ: ‘ಕೈ‘ ಶಾಸಕರು ಇಂದು ಹೋಟೆಲ್‌ಗೆ

ಶಾಸಕ ಭರತ್‌ ರೆಡ್ಡಿ ಮನೆ, ಕಚೇರಿ ಮೇಲಿನ ದಾಳಿ ವೇಳೆ ₹31 ಲಕ್ಷ ವಶಕ್ಕೆ: ಇ.ಡಿ

ಬಳ್ಳಾರಿ ನಗರದ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿ ಮೇಲೆ ನಡೆಸಿದ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಲೆಕ್ಕಕ್ಕೆ ಸಿಗದ ₹31 ಲಕ್ಷ ಹಣ ವಶಕ್ಕೆ ಪಡೆದಿರುವುದಾಗಿ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ತಿಳಿಸಿದೆ.
Last Updated 13 ಫೆಬ್ರುವರಿ 2024, 10:27 IST
ಶಾಸಕ ಭರತ್‌ ರೆಡ್ಡಿ ಮನೆ, ಕಚೇರಿ ಮೇಲಿನ ದಾಳಿ ವೇಳೆ ₹31 ಲಕ್ಷ ವಶಕ್ಕೆ: ಇ.ಡಿ

ಬೆಂಗಳೂರು | ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ ತಲಾ ₹45 ಕೋಟಿ

ಕಾಂಗ್ರೆಸ್‌ನ 12 ಶಾಸಕರ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು ತಲಾ ₹45 ಕೋಟಿ ವೆಚ್ಚ ಮಾಡಲು ಸರ್ಕಾರ ಅನುಮತಿ ನೀಡಿದೆ.
Last Updated 22 ಆಗಸ್ಟ್ 2023, 23:30 IST
ಬೆಂಗಳೂರು | ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ ತಲಾ ₹45 ಕೋಟಿ

ಶಾಸಕರು ದೂರು ಕೊಟ್ಟಿಲ್ಲ. ಸಿಎಲ್‌ಪಿ ಸಭೆ ಕರೆಯಿರಿ ಎಂದಿದ್ದಾರೆ: CM ಸಿದ್ದರಾಮಯ್ಯ

ಬೆಂಗಳೂರು: ಸಚಿವರ ನಡೆಯ ವಿರುದ್ಧ ಅಸಮಾಧಾನಗೊಂಡಿರುವ ಕೆಲವು ಕಾಂಗ್ರೆಸ್‌ ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿರುವ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ದೂರು ಕೊಟ್ಟಿಲ್ಲ. ಶಾಸಕಾಂಗ ಸಭೆ ಕರೆಯಿರಿ ಎಂದಿದ್ದಾರೆ’ ಎಂದು ಹೇಳಿದ್ದಾರೆ.
Last Updated 25 ಜುಲೈ 2023, 9:07 IST
ಶಾಸಕರು ದೂರು ಕೊಟ್ಟಿಲ್ಲ. ಸಿಎಲ್‌ಪಿ ಸಭೆ ಕರೆಯಿರಿ ಎಂದಿದ್ದಾರೆ: CM ಸಿದ್ದರಾಮಯ್ಯ

ಸಚಿವ ಸಂಪುಟ ‌| ಭಟ್ಕಳ ಶಾಸಕ ಮಂಕಾಳ ವೈದ್ಯಗೆ ಒಲಿದ ‘ಮಂತ್ರಿ‘ ಸ್ಥಾನ

ಭಟ್ಕಳ ಕ್ಷೇತ್ರಕ್ಕೆ ಎರಡನೆ ಬಾರಿಗೆ ಶಾಸಕರಾಗಿರುವ ಮಂಕಾಳ ವೈದ್ಯ ಅವರಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿದೆ.
Last Updated 27 ಮೇ 2023, 6:25 IST
ಸಚಿವ ಸಂಪುಟ ‌| ಭಟ್ಕಳ ಶಾಸಕ ಮಂಕಾಳ ವೈದ್ಯಗೆ ಒಲಿದ ‘ಮಂತ್ರಿ‘ ಸ್ಥಾನ

ಮೈಸೂರು : ಅಹವಾಲು ಆಲಿಸುವ ವಾಗ್ದಾನ ನೀಡಿದ ಕಾಂಗ್ರೆಸ್‌ನ ನೂತನ ಶಾಸಕರು

ವಾರದಲ್ಲೊಂದು ದಿನ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಕುಂದುಕೊರತೆಗಳನ್ನು ಆಲಿಸುತ್ತೇವೆ. ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತೇವೆ’ ಎಂದು ಕಾಂಗ್ರೆಸ್‌ ಶಾಸಕರು ವಾಗ್ದಾನ ನೀಡಿದರು.
Last Updated 22 ಮೇ 2023, 6:30 IST
ಮೈಸೂರು : ಅಹವಾಲು ಆಲಿಸುವ ವಾಗ್ದಾನ ನೀಡಿದ ಕಾಂಗ್ರೆಸ್‌ನ ನೂತನ ಶಾಸಕರು

ಸರ್ಕಾರಿ ಜಮೀನು ಅಕ್ರಮ ಮಂಜೂರು ಆರೋಪ: ಮಾಲೂರು ಶಾಸಕ ನಂಜೇಗೌಡ ವಿರುದ್ಧ ಎಫ್‌ಐಆರ್‌

ಮಾಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂದಾಯ ಇಲಾಖೆಗೆ ಸೇರಿದ ಸುಮಾರು ₹ 150 ಕೋಟಿ ಮಾರುಕಟ್ಟೆ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಲೂರಿನ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮಾಲೂರು ಠಾಣೆಯಲ್ಲಿ ಗುರುವಾರ ಎಫ್‌ಐಆರ್‌ ದಾಖಲಾಗಿದೆ.
Last Updated 3 ನವೆಂಬರ್ 2022, 15:37 IST
ಸರ್ಕಾರಿ ಜಮೀನು ಅಕ್ರಮ ಮಂಜೂರು ಆರೋಪ: ಮಾಲೂರು ಶಾಸಕ ನಂಜೇಗೌಡ ವಿರುದ್ಧ ಎಫ್‌ಐಆರ್‌
ADVERTISEMENT

ಜಮೀನು ಅಕ್ರಮ: ಶಾಸಕ ನಂಜೇಗೌಡ ವಿರುದ್ಧ ಎಫ್‌ಐಆರ್‌ಗೆ ಆದೇಶ

₹150 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಮಂಜೂರು
Last Updated 20 ಅಕ್ಟೋಬರ್ 2022, 21:37 IST
ಜಮೀನು ಅಕ್ರಮ: ಶಾಸಕ ನಂಜೇಗೌಡ ವಿರುದ್ಧ ಎಫ್‌ಐಆರ್‌ಗೆ ಆದೇಶ

ಗೋವಾದಲ್ಲಿ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ: ತನವಾಡೆ

ಗೋವಾದಲ್ಲಿ ಕಾಂಗ್ರೆಸ್‌ನ ಎಂಟು ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಿಜೆಪಿ ಗೋವಾ ಘಟಕ ಅಧ್ಯಕ್ಷ ಸದಾನಂದ ಶೇಟ್ ತನವಾಡೆ ಬುಧವಾರ ಹೇಳಿದ್ದಾರೆ.
Last Updated 14 ಸೆಪ್ಟೆಂಬರ್ 2022, 5:51 IST
ಗೋವಾದಲ್ಲಿ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ: ತನವಾಡೆ

ಇ.ಡಿ ದಾಳಿಗೆ ಜೆಡಿಎಸ್‌ ನಾಯಕರೇ ಕಾರಣ: ಜಮೀರ್‌

‘ನನ್ನ ರಾಜಕೀಯ ಏಳಿಗೆ ಸಹಿಸದ ಮತ್ತು ನಾನು ಈ ಹಿಂದೆ ಇದ್ದ ಪಕ್ಷದವರೇ (ಜೆಡಿಎಸ್‌) ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿ ದಾಳಿ ಮಾಡಿಸಿದ್ದಾರೆ’ ಎಂದು ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಖಾನ್ ಆರೋಪಿಸಿದ್ದಾರೆ.
Last Updated 9 ಆಗಸ್ಟ್ 2021, 11:58 IST
ಇ.ಡಿ ದಾಳಿಗೆ ಜೆಡಿಎಸ್‌ ನಾಯಕರೇ ಕಾರಣ: ಜಮೀರ್‌
ADVERTISEMENT
ADVERTISEMENT
ADVERTISEMENT