ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

congress protest

ADVERTISEMENT

ದಾವಣಗೆರೆ: ಸಂಸದ ಸಿದ್ದೇಶ್ವರ ವಿರುದ್ಧ ‘ಕೈ’ ಪ್ರತಿಭಟನೆ

ಸಂಸದ ಜಿ.ಎಂ. ಸಿದ್ದೇಶ್ವರ ಅವರು ಹವಾಲಾ ದಂಧೆಯಲ್ಲಿ ತೊಡಗಿದ್ದು, ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರೀಯ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸಬೇಕು’ ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 17 ಜನವರಿ 2024, 7:12 IST
ದಾವಣಗೆರೆ: ಸಂಸದ ಸಿದ್ದೇಶ್ವರ ವಿರುದ್ಧ ‘ಕೈ’ ಪ್ರತಿಭಟನೆ

ದೀಪೇಂದ್ರ ಹೂಡಾರ ಬಟ್ಟೆ ಹರಿಯುತ್ತಿರುವ ರಾಹುಲ್‌ ಗಾಂಧಿ: ಬಿಜೆಪಿ ಆರೋಪ

ಕಾಂಗ್ರೆಸ್‌ ಸಂಸದ ದೀಪೇಂದ್ರ ಹೂಡಾ ಅವರ ಬಟ್ಟೆಯನ್ನು ರಾಹುಲ್‌ ಗಾಂಧಿ ಅವರು ಹರಿಯುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಸಂದರ್ಭದ ವಿಡಿಯೊದ ಸ್ಕ್ರೀನ್‌ಶಾಟ್‌ ಒಂದನ್ನು ಬಿಜೆಪಿ ಹಂಚಿಕೊಂಡಿದೆ.
Last Updated 6 ಆಗಸ್ಟ್ 2022, 10:33 IST
ದೀಪೇಂದ್ರ ಹೂಡಾರ ಬಟ್ಟೆ ಹರಿಯುತ್ತಿರುವ ರಾಹುಲ್‌ ಗಾಂಧಿ: ಬಿಜೆಪಿ ಆರೋಪ

ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವೆವು ಎಂದು ಹೇಳಿಕೆ ನೀಡಿದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
Last Updated 23 ಫೆಬ್ರುವರಿ 2022, 2:24 IST
ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ವಿಜಯನಗರ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ತೈಲ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
Last Updated 16 ಫೆಬ್ರುವರಿ 2021, 7:27 IST
ವಿಜಯನಗರ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಎತ್ತಿನ ಬಂಡಿ ಸಮೇತ ಕಾಂಗ್ರೆಸ್‌ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ, ತೈಲಗಳ ಬೆಲೆ ಏರಿಕೆ ವಿರುದ್ಧ ಗುಡುಗಿದ ಕಾಂಗ್ರೆಸ್‌ ಮುಖಂಡರು
Last Updated 15 ಫೆಬ್ರುವರಿ 2021, 16:10 IST
ಎತ್ತಿನ ಬಂಡಿ ಸಮೇತ ಕಾಂಗ್ರೆಸ್‌ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಸಾಮಾನ್ಯ ಜನರ ಮೇಲೆ ಕೇಂದ್ರ ಸರ್ಕಾರ ದಬ್ಬಾಳಿಕೆ: ಇಕ್ಬಾಲ್‌ ಅನ್ಸಾರಿ
Last Updated 14 ಫೆಬ್ರುವರಿ 2021, 3:28 IST
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಹುಲ್‌ ಗಾಂಧಿ ಪಕ್ಷದ ಅಧ್ಯಕ್ಷರಾಗಲಿ‌: ಛತ್ತೀಸಗಡ ಕಾಂಗ್ರೆಸ್ ಘಟಕ ನಿರ್ಣಯ

ಪಕ್ಷದ ಎಲ್ಲ ನಾಯಕರು ರಾಹುಲ್‌ ನಾಯಕತ್ವದಲ್ಲಿ ಪಕ್ಷ ಬಲಗೊಳ್ಳುವ ವಿಶ್ವಾಸವನ್ನು ಹೊಂದಿದ್ದಾರೆ. ಪಕ್ಷದ ಅಡಿಪಾಯವು ಅವರ ನಾಯಕತ್ವದಲ್ಲಿ ಇನ್ನಷ್ಟು ದೃಢವಾಗಲಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.
Last Updated 7 ಫೆಬ್ರುವರಿ 2021, 11:14 IST
ರಾಹುಲ್‌ ಗಾಂಧಿ ಪಕ್ಷದ ಅಧ್ಯಕ್ಷರಾಗಲಿ‌: ಛತ್ತೀಸಗಡ ಕಾಂಗ್ರೆಸ್ ಘಟಕ ನಿರ್ಣಯ
ADVERTISEMENT

ರಸ್ತೆಯಲ್ಲೇ ಅಡುಗೆ ಮಾಡಿ ಕಾಂಗ್ರೆಸ್ ಪ್ರತಿಭಟನೆ | ಎಲ್‌ಪಿಜಿ ದರ ಏರಿಕೆಗೆ ಖಂಡನೆ

Last Updated 5 ಫೆಬ್ರುವರಿ 2021, 8:01 IST
ರಸ್ತೆಯಲ್ಲೇ ಅಡುಗೆ ಮಾಡಿ ಕಾಂಗ್ರೆಸ್ ಪ್ರತಿಭಟನೆ | ಎಲ್‌ಪಿಜಿ ದರ ಏರಿಕೆಗೆ ಖಂಡನೆ

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಭಟನೆ 25ಕ್ಕೆ

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಶಾಸಕ ಯು.ಟಿ.ಖಾದರ್
Last Updated 22 ಜನವರಿ 2021, 15:51 IST
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಭಟನೆ 25ಕ್ಕೆ

ರಾಮಮಂದಿರ ನಿರ್ಮಾಣದತ್ತ ಸರ್ಕಾರದ ಆಸಕ್ತಿ

ಜನರ ಹಿತ ಕಾಯದ ಬಿಜೆಪಿ ಸರ್ಕಾರ: ಕಾಂಗ್ರೆಸ್ ಮುಖಂಡ ಬಿ.ಆರ್. ಪಾಟೀಲ ಆರೋಪ
Last Updated 21 ಜನವರಿ 2021, 15:03 IST
ರಾಮಮಂದಿರ ನಿರ್ಮಾಣದತ್ತ ಸರ್ಕಾರದ ಆಸಕ್ತಿ
ADVERTISEMENT
ADVERTISEMENT
ADVERTISEMENT