ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Congress Rally

ADVERTISEMENT

ಪ್ರತ್ಯೇಕ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಲಿರುವ ರಾಹುಲ್, ಪ್ರಿಯಾಂಕಾ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 10 ಮತ್ತು 12 ರಂದು ಕ್ರಮವಾಗಿ ಮಧ್ಯಪ್ರದೇಶದಲ್ಲಿ ಪ್ರತ್ಯೇಕ ಸಾರ್ವಜನಿಕ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.
Last Updated 7 ಅಕ್ಟೋಬರ್ 2023, 9:25 IST
ಪ್ರತ್ಯೇಕ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಲಿರುವ ರಾಹುಲ್, ಪ್ರಿಯಾಂಕಾ

ಯಡಿಯೂರಪ್ಪ ಬಡವರಿಗೆ 4 ಕೆಜಿ ಅಕ್ಕಿ ಕಡಿಮೆ ಮಾಡಿದ್ದಾರೆ: ಸಿದ್ದರಾಮಯ್ಯ

ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ. 2018ನೇ ಸಾಲಿನ ಪ್ರಣಾಳಿಕೆಯಲ್ಲಿ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಆದರೆ ಸಾಲ ಮನ್ನಾ ಮಾಡಿಲ್ಲ. ಇಂಥವರಿಗೆ ನೀವು ಕೊಡ್ತೀರಾ' ಎಂದು ಜನರನ್ನು ಪ್ರಶ್ನಿಸಿದರು.
Last Updated 29 ಮಾರ್ಚ್ 2021, 11:20 IST
ಯಡಿಯೂರಪ್ಪ ಬಡವರಿಗೆ 4 ಕೆಜಿ ಅಕ್ಕಿ ಕಡಿಮೆ ಮಾಡಿದ್ದಾರೆ: ಸಿದ್ದರಾಮಯ್ಯ

ಮೊಬೈಲ್‌ ಪಡೆದವರಿಗೆ ನೋಟಿಸ್ ಏಕಿಲ್ಲ? ಕೇಂದ್ರದ ಬಿಜೆಪಿ ಸಚಿವರಿಗೆ ಡಿಕೆಶಿ ಕುಟುಕು

ಆಮಿಷ ಒಡ್ಡಿದರೂ ಪಕ್ಷ ಬಿಟ್ಟಿಲ್ಲ ಎಂದ ನಾಯಕ
Last Updated 26 ಅಕ್ಟೋಬರ್ 2019, 21:03 IST
ಮೊಬೈಲ್‌ ಪಡೆದವರಿಗೆ ನೋಟಿಸ್ ಏಕಿಲ್ಲ? ಕೇಂದ್ರದ ಬಿಜೆಪಿ ಸಚಿವರಿಗೆ ಡಿಕೆಶಿ ಕುಟುಕು

ಡಿಕೆಶಿ ರೋಡ್‌ ಶೋ; ದಟ್ಟಣೆಯಲ್ಲಿ ಸಿಲುಕಿದ್ದ ಆಂಬುಲೆನ್ಸ್

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಬಳ್ಳಾರಿ ರಸ್ತೆಯಲ್ಲಿ ಶನಿವಾರ ರೋಡ್ ಶೋ ನಡೆಸಿದ್ದ ಸಂದರ್ಭದಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಯಿತು. ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ದಟ್ಟಣೆಯಲ್ಲಿ ಸಿಲುಕಿಕೊಂಡಿತ್ತು.
Last Updated 26 ಅಕ್ಟೋಬರ್ 2019, 20:31 IST
ಡಿಕೆಶಿ ರೋಡ್‌ ಶೋ; ದಟ್ಟಣೆಯಲ್ಲಿ ಸಿಲುಕಿದ್ದ ಆಂಬುಲೆನ್ಸ್

ನಾಳೆ ರಾಯಚೂರಿನಲ್ಲಿ ರಾಹುಲ್‌ ರ‍್ಯಾಲಿ

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ 50 ಸಾವಿರ ಜನ ಭಾಗಿ ನಿರೀಕ್ಷೆ
Last Updated 18 ಏಪ್ರಿಲ್ 2019, 12:00 IST
ನಾಳೆ ರಾಯಚೂರಿನಲ್ಲಿ ರಾಹುಲ್‌ ರ‍್ಯಾಲಿ

ಖಾಲಿ ಕುರ್ಚಿಗಳ ಫೋಟೊ ತೆಗೆದ ಪತ್ರಿಕಾ ಛಾಯಗ್ರಾಹಕನ ಮೇಲೆ ಕೈ ಕಾರ್ಯಕರ್ತರ ಹಲ್ಲೆ 

ಸಮಾವೇಶದಲ್ಲಿ ಖಾಲಿ ಕುರ್ಚಿಗಳಿರುವ ಕಡೆಛಾಯಾಗ್ರಾಹಕ ಮುತ್ತುರಾಜ್‌ ಅವರು ಚಿತ್ರ ಸೆರೆ ಹಿಡಿಯುತ್ತಿದ್ದರು. ಆಗ ಕಾಂಗ್ರೆಸ್‌ ಕಾರ್ಯಕರ್ತರು ಮೇಲೆ ದಾಳಿ ನಡೆಸಿದ್ದಾರೆ.
Last Updated 7 ಏಪ್ರಿಲ್ 2019, 8:27 IST
ಖಾಲಿ ಕುರ್ಚಿಗಳ ಫೋಟೊ ತೆಗೆದ ಪತ್ರಿಕಾ ಛಾಯಗ್ರಾಹಕನ ಮೇಲೆ ಕೈ ಕಾರ್ಯಕರ್ತರ ಹಲ್ಲೆ 
ADVERTISEMENT
ADVERTISEMENT
ADVERTISEMENT
ADVERTISEMENT