ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Congress Working Committee

ADVERTISEMENT

ಲೋಕಸಭೆ ಚುನಾವಣೆ–ಪ್ರಣಾಳಿಕೆ ಅಂಗೀಕರಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಏಳು ಹಂತಗಳಲ್ಲಿ ನಡೆಯಲಿರುವ 2024ರ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಅಂಗೀಕರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ( CWC) ಮಂಗಳವಾರ ಸಭೆ ಸೇರಲಿದೆ.
Last Updated 19 ಮಾರ್ಚ್ 2024, 2:41 IST
ಲೋಕಸಭೆ ಚುನಾವಣೆ–ಪ್ರಣಾಳಿಕೆ ಅಂಗೀಕರಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಸಿಡಬ್ಲ್ಯುಸಿ ಸಭೆ: ನಾನೇ ಕಾಂಗ್ರೆಸ್‌ ಪಕ್ಷದ ನಾಯಕಿ- ಸೋನಿಯಾ ಗಾಂಧಿ

ಕಾಂಗ್ರೆಸ್‌ ಪಕ್ಷಕ್ಕೆ ನಾನೇ ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷೆ ಎಂದು ಸೋನಿಯಾ ಗಾಂಧಿ ಅವರು ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಶನಿವಾರ ಹೇಳಿದರು.
Last Updated 16 ಅಕ್ಟೋಬರ್ 2021, 20:46 IST
ಸಿಡಬ್ಲ್ಯುಸಿ ಸಭೆ: ನಾನೇ ಕಾಂಗ್ರೆಸ್‌ ಪಕ್ಷದ ನಾಯಕಿ- ಸೋನಿಯಾ ಗಾಂಧಿ

ಒಂದೂವರೆ ವರ್ಷದ ಬಳಿಕ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಇಂದು

ಕೊರೊನಾ ಕಾರಣದಿಂದ ನಡೆಯದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಒಂದೂವರೆ ವರ್ಷದ ಬಳಿಕ ಶನಿವಾರ ನಡೆಯಲಿದೆ. ಪಕ್ಷದ ಅಧ್ಯಕ್ಷ ಸ್ಥಾನವೂ ಒಳಗೊಂಡಂತೆ ಎಲ್ಲ ಪದಾಧಿಕಾರಿಗಳ ಹುದ್ದೆಯ ಆಯ್ಕೆಗೆ ಸಾಂಸ್ಥಿಕ ಚುನಾವಣೆ ನಡೆಸುವಂತೆ ಅನೇಕ ಹಿರಿಯ ಮುಖಂಡರು ಸಲ್ಲಿಸಿರುವ ಬೇಡಿಕೆಯ ಕುರಿತೂ ಚರ್ಚೆ ನಡೆಯುವ ಸಾಧ್ಯತೆ ಇದೆ.
Last Updated 15 ಅಕ್ಟೋಬರ್ 2021, 20:25 IST
ಒಂದೂವರೆ ವರ್ಷದ ಬಳಿಕ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಇಂದು

ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ದನಿಯೆತ್ತಲು ಕಾಂಗ್ರೆಸ್ ತೀರ್ಮಾನ

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಹೇಗೆ ಎಂಬುವುದರ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ.ಶನಿವಾರ ಕಾಂಗ್ರೆಸ್ ಅದ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಸಭೆ ನಡೆದಿದೆ.
Last Updated 4 ಆಗಸ್ಟ್ 2018, 12:02 IST
ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ದನಿಯೆತ್ತಲು ಕಾಂಗ್ರೆಸ್ ತೀರ್ಮಾನ
ADVERTISEMENT
ADVERTISEMENT
ADVERTISEMENT
ADVERTISEMENT