ಮೈಸೂರು | ಅಪಾಯದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ: ಲಕ್ಷ್ಮಣನ್
Democracy Crisis: ಅಂಬೇಡ್ಕರ್ ರಚಿತ ಸಂವಿಧಾನವು ಕೋಮುವಾದಿ ಹಾಗೂ ಸರ್ವಾಧಿಕಾರಿ ಶಕ್ತಿಗಳಿಂದ ಅಪಾಯದಲ್ಲಿದೆ. ಪ್ರಜಾಪ್ರಭುತ್ವದ ಅಡಿಪಾಯ ಕುಸಿಯುತ್ತಿದೆ ಎಂದು ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಚಿಂತಕರು ಅಭಿಪ್ರಾಯಪಟ್ಟರು.Last Updated 18 ಜನವರಿ 2026, 4:03 IST