ಗೇಟ್ ಬಿದ್ದು ಕೈಗಾ ಅಣು ವಿದ್ಯುತ್ ಅಣುಸ್ಥಾವರದ ಸಿಐಎಸ್ಎಫ್ ಕಾನ್ಸ್ಟೆಬಲ್ ಸಾವು
CISF Constable Death: ಕೈಗಾ ಅಣು ವಿದ್ಯುತ್ ಸ್ಥಾವರದ ಒಳ ಆವರಣದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ (ಸಿಐಎಸ್ಎಫ್) ಹೆಡ್ ಕಾನ್ಸ್ಟೆಬಲ್ ಮೈಮೇಲೆ ಗೇಟ್ ಬಿದ್ದು ಅವರು ಮೃತಪಟ್ಟಿದ್ದಾರೆ.Last Updated 9 ನವೆಂಬರ್ 2025, 4:47 IST