ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

constables

ADVERTISEMENT

ಬೆಂಗಳೂರು | ರಾತ್ರಿ ಪಾಳಿಯಲ್ಲಿ ನಿದ್ರೆ; ಇಬ್ಬರು ಕಾನ್‌ಸ್ಟೆಬಲ್‌ಗಳ ಅಮಾನತು

ರಾತ್ರಿ ಪಾಳಿಯ ಕೆಲಸದ ವೇಳೆ ನಿದ್ರಿಸುತ್ತಿದ್ದ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಕರ್ತವ್ಯ ಲೋಪ ಆರೋಪದಡಿ ಅಮಾನತುಗೊಳಿಸಲಾಗಿದೆ.
Last Updated 11 ಜುಲೈ 2023, 14:36 IST
ಬೆಂಗಳೂರು | ರಾತ್ರಿ ಪಾಳಿಯಲ್ಲಿ ನಿದ್ರೆ; ಇಬ್ಬರು ಕಾನ್‌ಸ್ಟೆಬಲ್‌ಗಳ ಅಮಾನತು

ಎರಡು ವರ್ಷದೊಳಗೆ 16 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆ ಭರ್ತಿ: ಬೊಮ್ಮಾಯಿ

ಈಗಾಗಲೇ 6000 ಕಾನ್ ಸ್ಟೆಬಲ್ ಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಕುರಿತು ಹೈಕೋರ್ಟ್ ಗೂ ಮಾಹಿತಿ ಸಲ್ಲಿಸಲಾಗಿದೆಯಲ್ಲದೇ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 23 ಸೆಪ್ಟೆಂಬರ್ 2019, 3:11 IST
ಎರಡು ವರ್ಷದೊಳಗೆ 16 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆ ಭರ್ತಿ: ಬೊಮ್ಮಾಯಿ

ಬಿಹಾರ: ಮಹಿಳಾ ಸಹೋದ್ಯೋಗಿ ಸಾವು; ಹಿಂಸಾಚಾರ ನಡೆಸಿದ 175 ಪೊಲೀಸರ ವಜಾ

ಬಿಹಾರದ ಪಟ್ನಾದಲ್ಲಿಮಹಿಳಾ ಸಹೋದ್ಯೋಗಿಯ ಸಾವಿನ ಬಳಿಕ ಧ್ವಂಸ ಮತ್ತು ಹಿಂಸಾಚಾರ ನಡೆಸಿದ ಸಂಬಂಧ ಮಹಿಳಾ ಸಿಬ್ಬಂದಿ ಸೇರಿದಂತೆ 175 ಪೊಲೀಸರನ್ನು ಸೇವೆಯಿಂದ ವಜಾ ಮಾಡಲಾಗಿದೆ.
Last Updated 5 ನವೆಂಬರ್ 2018, 11:14 IST
ಬಿಹಾರ: ಮಹಿಳಾ ಸಹೋದ್ಯೋಗಿ ಸಾವು; ಹಿಂಸಾಚಾರ ನಡೆಸಿದ 175 ಪೊಲೀಸರ ವಜಾ
ADVERTISEMENT
ADVERTISEMENT
ADVERTISEMENT
ADVERTISEMENT