ಸಂವಿಧಾನ ದಿನಾಚರಣೆ: ಅಂಬೇಡ್ಕರ್ ಅವಮಾನಿಸಿ, ಈಗ ಚಿತ್ರ ಹಿಡಿದ ಕಾಂಗ್ರೆಸ್ –BSY
‘ತನ್ನ ಅಧಿಕಾರಾವಧಿಯ ಉದ್ದಕ್ಕೂ ಸಂವಿಧಾನ ಮತ್ತು ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಲೇ ಬಂದ ಕಾಂಗ್ರೆಸ್, ಈಗ ಅವರ ಚಿತ್ರ ಹಿಡಿದುಕೊಂಡು ಮೆರವಣಿಗೆ ಮಾಡುತ್ತಿದೆ. ದಲಿತರು ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.Last Updated 5 ಜನವರಿ 2025, 16:06 IST