ಸಂವಿಧಾನಕ್ಕೆ 75 ವಸಂತ ಸಂಭ್ರಮಾಚರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಂದಾಳತ್ವ
‘ಭಾರತದ ಸಂವಿಧಾನಕ್ಕೆ 75 ವರ್ಷ ತುಂಬಿದ ಸಂಭ್ರಮಾಚರಣೆಯ ಮುಂದಾಳತ್ವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಹಿಸಿಕೊಳ್ಳಲಿದ್ದಾರೆ’ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.Last Updated 25 ನವೆಂಬರ್ 2024, 13:08 IST