64 ಗಂಟೆಗಳಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ, ವಿಶ್ವ ದಾಖಲೆ ಸೃಷ್ಟಿಸಿದ ಮೌಂಟ್ ರೂಫಿಂಗ್
ತ್ವರಿತ ಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64 ಗಂಟೆಗಳಲ್ಲಿ 1.2 ಲಕ್ಷ ಚದರ ಅಡಿ ವಿಸ್ತಾರದ ಪ್ರೀ-ಎಂಜಿನಿಯರ್ಡ್ ಕಟ್ಟಡ Last Updated 26 ಮಾರ್ಚ್ 2025, 11:38 IST