ಗಂಡಿನ ಮದುವೆ ವಯಸ್ಸು 18ಕ್ಕಿಳಿಸಿ: ಕಾನೂನು ಆಯೋಗ ಶಿಫಾರಸು
ಗಂಡು ಮತ್ತು ಹೆಣ್ಣಿಗೆ ಮದುವೆಯ ಕನಿಷ್ಠ ವಯಸ್ಸಿನ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಗಂಡಿಗೆ ಮದುವೆಯ ಕನಿಷ್ಠ ವಯಸ್ಸನ್ನು ಈಗಿನ 21 ವರ್ಷದಿಂದ 18ಕ್ಕೆ ಇಳಿಸಬೇಕು ಎಂದು ಕಾನೂನು ಆಯೋಗ ಶಿಫಾರಸು ಮಾಡಿದೆ.Last Updated 31 ಆಗಸ್ಟ್ 2018, 16:16 IST