ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಅಸಂವಿಧಾನಿಕ ತೀರ್ಮಾನ: ಬಿ.ವೈ. ವಿಜಯೇಂದ್ರ
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಿರುವುದು ರಾಜ್ಯ ಸರ್ಕಾರದ ಅಸಂವಿಧಾನಿಕ ತೀರ್ಮಾನ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.Last Updated 16 ಮಾರ್ಚ್ 2025, 6:10 IST